ETV Bharat / bharat

ಭಾರತೀಯ ವಿಜ್ಞಾನವು ಪ್ರವರ್ಧಮಾನಕ್ಕೆ ಬರಲಿ: ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಶುಭ ಕೋರಿದ ಮೋದಿ - ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಶುಭ ಕೋರಿದ ಮೋದಿ

ಭಾರತೀಯ ವಿಜ್ಞಾನವು ಪ್ರವರ್ಧಮಾನಕ್ಕೆ ಬರಲಿ ಮತ್ತು ನಮ್ಮ ಯುವ ಮನಸ್ಸುಗಳು ವಿಜ್ಞಾನದ ಬಗ್ಗೆ ಇನ್ನೂ ಹೆಚ್ಚಿನ ಕುತೂಹಲವನ್ನು ಬೆಳೆಸಿಕೊಳ್ಳಲಿ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

PM hails talent of Indian scientists,ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಶುಭ ಕೋರಿದ ಮೋದಿ
ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಶುಭ ಕೋರಿದ ಮೋದಿ
author img

By

Published : Feb 28, 2020, 12:33 PM IST

ನವದೆಹಲಿ: ರಾಷ್ಟ್ರೀಯ ವಿಜ್ಞಾನ ದಿನವಾದ ಇಂದು ಭಾರತೀಯ ವಿಜ್ಞಾನಿಗಳ ಪ್ರತಿಭೆ ಮತ್ತು ಸ್ಥಿರತೆಗೆ ಪ್ರಧಾನಿ ನರೇಂದ್ರ ಮೋದಿ ವಂದಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಮೋದಿ, 'ರಾಷ್ಟ್ರೀಯ ವಿಜ್ಞಾನ ದಿನ ನಮ್ಮ ವಿಜ್ಞಾನಿಗಳ ಪ್ರತಿಭೆ ಮತ್ತು ಸ್ಥಿರತೆಗೆ ನಮಸ್ಕರಿಸುವ ಸಂದರ್ಭವಾಗಿದೆ. ಅವರ ನವೀನ ಉತ್ಸಾಹ ಮತ್ತು ಸಂಶೋಧನೆಯು ಭಾರತ ಮತ್ತು ಜಗತ್ತಿಗೆ ಸಹಾಯ ಮಾಡಿದೆ ಎಂದಿದ್ದಾರೆ.

  • National Science Day is an occasion to salute the talent and tenacity of our scientists. Their innovative zeal and pioneering research has helped India and the world. May Indian science continue to thrive and may our young minds develop even greater curiosity towards science.

    — Narendra Modi (@narendramodi) February 28, 2020 " class="align-text-top noRightClick twitterSection" data=" ">

ಅಲ್ಲದೆ ಭಾರತೀಯ ವಿಜ್ಞಾನವು ಪ್ರವರ್ಧಮಾನಕ್ಕೆ ಬರಲಿ ಮತ್ತು ನಮ್ಮ ಯುವ ಮನಸ್ಸುಗಳು ವಿಜ್ಞಾನದ ಬಗ್ಗೆ ಇನ್ನೂ ಹೆಚ್ಚಿನ ಕುತೂಹಲವನ್ನು ಬೆಳೆಸಿಕೊಳ್ಳಲಿ ಎಂದು ಟ್ವಿಟ್ಟರ್​ನಲ್ಲಿ ತಿಳಿಸಿದ್ದಾರೆ.

1928 ರಲ್ಲಿ ಈ ದಿನದಂದು ಭಾರತೀಯ ಭೌತಶಾಸ್ತ್ರಜ್ಞ ಸರ್.ಸಿ.ವಿ.ರಾಮನ್ ಅವರು ರಾಮನ್ ಪರಿಣಾಮವನ್ನು ಕಂಡುಹಿಡಿದಿದ್ದರು. ಅದರ ಸವಿನೆನಪಿಗಾಗಿ ಫೆಬ್ರವರಿ 28ರ ದಿನವನ್ನು ಭಾರತದಲ್ಲಿ ರಾಷ್ಟ್ರೀಯ ವಿಜ್ಞಾನ ದಿವಾಗಿ ಆಚರಿಸಲಾಗುತ್ತಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.