ETV Bharat / bharat

ರಾಮಮಂದಿರ ಭೂಮಿ ಪೂಜೆಯಲ್ಲಿ ಮೋದಿ ಭಾಗಿ ಸಂವಿಧಾನದ ಉಲ್ಲಂಘನೆ: ಓವೈಸಿ

author img

By

Published : Jul 28, 2020, 4:06 PM IST

ಶ್ರೀರಾಮ ಮಂದಿ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗುವುದು ಸಂವಿಧಾನದ ಉಲ್ಲಂಘನೆಯಾಗಲಿದೆ. ಜಾತ್ಯತೀತತೆ ಭಾರತೀಯ ಸಂವಿಧಾನದ ಪ್ರಮುಖ ಭಾಗವಾಗಿದೆ ಎಂದು ಹೈದರಾಬಾದ್ ಸಂಸದ ಅಸಾಸುದ್ದೀನ್ ಓವೈಸಿ ಹೇಳಿದ್ದಾರೆ.

Owaisi
Owaisi

ಹೈದರಾಬಾದ್​​: ಆಗಸ್ಟ್​ 5ರಂದು ಉತ್ತರಪ್ರದೇಶದ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜೆ ನಡೆಯಲಿದೆ. ಈ ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಲಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ತಕರಾರು ತೆಗೆದಿದ್ದಾರೆ.

ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪ್ರಧಾನಿ ಉಪಸ್ಥಿತಿ ಸಂವಿಧಾನದ ನಿಯಮ ಉಲ್ಲಂಘನೆಯಾಗುತ್ತದೆ. 400 ವರ್ಷಗಳಿಂದಲೂ ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಇತ್ತು. ಆದರೆ 1992ರಲ್ಲಿ ಇದನ್ನು ಧ್ವಂಸ ಮಾಡಲಾಗಿದೆ ಅವರು ಟ್ವೀಟ್ ಮಾಡಿದ್ದಾರೆ.

  • Attending Bhumi Pujan in official capacity will be a violation of @PMOIndia‘s constitutional oath. Secularism is part of the Basic Structure of Constitution

    We can’t forget that for over 400 years Babri stood in Ayodhya & it was demolished by a criminal mob in 1992 https://t.co/qt2RCvJOK1

    — Asaduddin Owaisi (@asadowaisi) July 28, 2020 " class="align-text-top noRightClick twitterSection" data=" ">

ಈ ಸ್ಥಳದಲ್ಲಿ ಮಸೀದಿ ಇರುವುದನ್ನು ಮರೆಯಲು ನಮ್ಮಿಂದ ಸಾಧ್ಯವಿಲ್ಲ ಎಂದಿರುವ ಓವೈಸಿ, ಪ್ರಧಾನಿ ಕಾನೂನು ಉಲ್ಲಂಘನೆ ಮಾಡುತ್ತಿದ್ದಾರೆ ಎಂದಿದ್ದಾರೆ.

ಆಗಸ್ಟ್​ 5ರಂದು ನಡೆಯಲಿರುವ ಭೂಮಿ ಪೂಜೆ ಕಾರ್ಯಕ್ರಮಕ್ಕೆ ಈಗಾಗಲೇ ಸಕಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ವಿಶ್ವ ಹಿಂದೂ ಪರಿಷತ್​ ಇದರ ನೇತೃತ್ವ ವಹಿಸಿಕೊಂಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.