ETV Bharat / bharat

ಸುಷ್ಮಾ ಅಗಲಿಕೆಗೆ ಸರಣಿ ಟ್ವೀಟ್​ಗಳ ಮೂಲಕ ಕಂಬನಿ ಮಿಡಿದ ಪ್ರಾಧಾನಿ ಮೋದಿ!

ಸುಷ್ಮಾ ಅಗಲಿಕೆಗೆ ಸರಣಿ ಟ್ವೀಟ್​ಗಳ ಮೂಲಕ ಪ್ರಧಾನಿ ನರೇಂದ್ರ ಮೋದಿ ಕಂಬನಿ ಮಿಡಿದಿದ್ದಾರೆ.

ಸುಷ್ಮಾ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ
author img

By

Published : Aug 7, 2019, 4:07 AM IST

ದೆಹಲಿ: ಸುಷ್ಮಾ ಸ್ವರಾಜ್ ಒಬ್ಬ ಒತ್ತಮ ಆಡಳಿತಗಾರ್ತಿ. ಅನಾರೋಗ್ಯದ ನಡುವೆಯು ಸತತ 5 ವರ್ಷಗಳ ಕಾಲ ವಿದೇಶಾಂಗ ಇಲಾಖೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ತಮ್ಮ ಕೆಲಸಕ್ಕೆ ನ್ಯಾಯ ಒದಗಿಸಿದ್ದಾರೆ. ಅವರ ಚೈತನ್ಯ ಮತ್ತು ಕೆಲಸದ ಬದ್ಧತೆಗೆ ಯಾರೂ ಸಾಟಿಯಿಲ್ಲ ಎಂದು ನರೇಂದ್ರ ಮೋದಿ ಟ್ವೀಟ್​ ಮಾಡಿದ್ದಾರೆ.

  • Sushma Ji’s demise is a personal loss. She will be remembered fondly for everything that she’s done for India. My thoughts are with her family, supporters and admirers in this very unfortunate hour. Om Shanti.

    — Narendra Modi (@narendramodi) August 6, 2019 " class="align-text-top noRightClick twitterSection" data=" ">
  • I can’t forget the manner in which Sushma Ji worked tirelessly as EAM in the last 5 years. Even when her health was not good, she would do everything possible to do justice to her work and remain up to date with matters of her Ministry. The spirit and commitment was unparalleled.

  • An excellent administrator, Sushma Ji set high standards in every Ministry she handled. She played a key role in bettering India’s ties with various nations. As a Minister we also saw her compassionate side, helping fellow Indians who were in distress in any part of the world.

ಸುಷ್ಮಾ ಸ್ವರಾಜ್​ ಒಬ್ಬ ಪ್ರಖರ ವಾಗ್ಮಿ ಹಾಗೂ ಅತ್ಯುತ್ತಮ ಸಂಸದರಾಗಿದ್ದರು. ಪಕ್ಷದ ವ್ಯಾಪ್ತಿಯಲ್ಲಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ಬಿಜೆಪಿ ಸಿದ್ಧಾಂತ ಮತ್ತು ಹಿತಾಸಕ್ತಿಗಳ ವಿಷಯಕ್ಕೆ ಬಂದಾಗ ಅವರು ಯಾವುದೇ ಕಾರಣಕ್ಕೂ ರಾಜಿಯಾಗಲಿಲ್ಲ. ಪಕ್ಷದ ಬೆಳವಣಿಗೆಗೆ ಅವರು ಅಪಾರ ಕೊಡುಗೆ ನೀಡಿದ್ದಾರೆ ಎಂದು ಟ್ವಿಟರ್​ನಲ್ಲಿ ಬರೆದುಕೊಂಡಿದ್ದಾರೆ.

ಸುಷ್ಮಾ ಒಬ್ಬ ಒತ್ತಮ ಆಡಳಿತಗಾರ್ತಿ. ಅವರು ನಿರ್ವಹಿಸಿದ ಎಲ್ಲಾ ಇಲಾಖೆಗಳನ್ನೂ ಸಮರ್ಥವಾಗಿ ನಿರ್ವಹಿಸಿದರು. ವಿದೇಶಗಳೊಂದಿಗೆ ಭಾರತದ ಸಂಬಂಧ ವೃದ್ಧಿಸುವಲ್ಲಿ ಸುಷ್ಮಾ ಅವರ ಅವರ ಪಾತ್ರ ಬಹಳ ಮುಖ್ಯವಾಗಿತ್ತು. ಒಬ್ಬ ರಾಜಕೀಯ ನಾಯಕಿಯಾಗಿ ಹೊರತುಪಡಿಸಿ, ಅವರು ಸಹಾನುಭೂತಿಯ ಮನಸ್ಥಿತಿಯವರು. ಜಗತ್ತಿನ ಯಾವುದೇ ಮೂಲೆಗಳಿಂದಲೂ ಸಹಾಯ ಕೋರಿದ ಭಾರತೀಯರಿಗೆ ಸಹಾಯ ಮಾಡಿದ್ದಾರೆ ಎಂದು ಮೋದಿ ಬಣ್ಣಿಸಿದ್ದಾರೆ.

ಸುಷ್ಮಾ ಅವರ ನಿಧನವು ನನಗೆ ವೈಯಕ್ತಿಕ ನಷ್ಟವಾಗಿದೆ. ಭಾರತಕ್ಕಾಗಿ ಅವರು ಮಾಡಿದ ಎಲ್ಲವನ್ನೂ ಪ್ರೀತಿಯಿಂದ ನೆನಪಿಸಿಕೊಳ್ಳಲಾಗುತ್ತದೆ. ಈ ದುರದೃಷ್ಟಕರ ಸಂದರ್ಭದಲ್ಲಿ ನನ್ನ ಆಲೋಚನೆಗಳು ಅವರ ಕುಟುಂಬ, ಬೆಂಬಲಿಗರು ಮತ್ತು ಅಭಿಮಾನಿಗಳೊಂದಿಗೆ ಇವೆ. ಅವರಿಗೆ ಈ ದುಃಖವನ್ನು ಭರಿಸುವಂತಹ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಟ್ವೀಟ್​ ಮಾಡಿದ್ದಾರೆ.

Intro:Body:

(write summery and embed modi tweet)

ಸುಷ್ಮಾ ಅಗಲಿಕೆಗೆ ಸರಣಿ ಟ್ವೀಟ್​ ಮೂಲಕ ಕಂಬನಿ ಮಿಡಿದ ಪ್ರಾಧಾನಿ ಮೋದಿ...  

ದೆಹಲಿ: ಸುಷ್ಮಾ ಒಬ್ಬ ಒತ್ತಮ ಆಡಳಿತಗಾರ್ತಿ. ಅನಾರೋಗ್ಯದ ನಡುವೆಯು ಸತತ 5 ವರ್ಷಗಳ ಕಾಲ ವಿದೇಶಾಂಗ ಇಲಾಖೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ತಮ್ಮ ಕೆಲಸಕ್ಕೆ ನ್ಯಾಯ ಒದಗಿಸಿದ್ದಾರೆ. ಅವರ ಚೈತನ್ಯ ಮತ್ತು ಕೆಲಸದ ಬದ್ಧತೆ ಯಾರೂ ಸಾಟಿಯಿಲ್ಲ ಎಂದು ನರೇಂದ್ರ ಮೋದಿ ಟ್ವೀಟ್​ ಮಾಡಿದ್ದಾರೆ.

ಸುಷ್ಮಾ ಸ್ವರಾಜ್​ ಒಬ್ಬ ಪ್ರಖರ ವಾಗ್ಮಿ ಹಾಗೂ ಅತ್ಯುತ್ತಮ ಸಂಸದರಾಗಿದ್ದರು. ಪಕ್ಷದ ವ್ಯಾಪ್ತಿಯಲ್ಲಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ಬಿಜೆಪಿ ಸಿದ್ಧಾಂತ ಮತ್ತು ಹಿತಾಸಕ್ತಿಗಳ ವಿಷಯಕ್ಕೆ ಬಂದಾಗ ಅವರು ಯಾವುದೇ ಕಾರಣಕ್ಕೂ ರಾಜಿಯಾಗಲಿಲ್ಲ. ಪಕ್ಷದ ಬೆಳವಣಿಗೆಗೆ ಅವರು ಅಪಾರ ಕೊಡುಗೆ ನೀಡಿದ್ದಾರೆ ಎಂದು ಟ್ವಿಟರ್​ನಲ್ಲಿ ಬರೆದುಕೊಂಡಿದ್ದಾರೆ.

ಸುಷ್ಮಾ ಒಬ್ಬ ಒತ್ತಮ ಆಡಳಿತಗಾರ್ತಿ. ಅವರು ನಿರ್ವಹಿಸಿದ ಎಲ್ಲಾ ಇಲಾಖೆಗಳನ್ನೂ ಸಮರ್ಥವಾಗಿ ನಿರ್ವಹಿಸಿದರು. ವಿದೇಶಗಳೊಂದಿಗೆ ಭಾರತದ ಸಂಬಂಧ ವೃದ್ಧಿಸುವಲ್ಲಿ ಸುಷ್ಮಾ ಅವರ ಅವರ ಪಾತ್ರ ಬಹಳ ಮುಖ್ಯವಾಗಿತ್ತು. ಒಬ್ಬ ರಾಜಕೀಯ ನಾಯಕಿಯಾಗಿ ಹೊರತುಪಡಿಸಿ, ಅವರು ಸಹಾನುಭೂತಿಯ ಮನಸ್ಥಿತಿಯವರು. ಜಗತ್ತಿನ ಯಾವುದೇ ಮೂಲೆಗಳಿಂದಲೂ ಸಹಾಯ ಕೋರಿದ ಭಾರತೀಯರಿಗೆ ಸಹಾಯ ಮಾಡಿದ್ದಾರೆ ಎಂದು ಮೋದಿ ಬಣ್ಣಿಸಿದ್ದಾರೆ.

ಸುಷ್ಮಾ ಅವರ ನಿಧನವು ನನಗೆ ವೈಯಕ್ತಿಕ ನಷ್ಟವಾಗಿದೆ. ಭಾರತಕ್ಕಾಗಿ ಅವರು ಮಾಡಿದ ಎಲ್ಲವನ್ನೂ ಪ್ರೀತಿಯಿಂದ ನೆನಪಿಸಿಕೊಳ್ಳಲಾಗುತ್ತದೆ. ಈ ದುರದೃಷ್ಟಕರ ಸಂದರ್ಭದಲ್ಲಿ ನನ್ನ ಆಲೋಚನೆಗಳು ಅವರ ಕುಟುಂಬ, ಬೆಂಬಲಿಗರು ಮತ್ತು ಅಭಿಮಾನಿಗಳೊಂದಿಗೆ ಇವೆ. ಅವರಿಗೆ ಈ ದುಃಖವನ್ನು ಭರಿಸುವಂತಹ ಶಕ್ತಿಯನ್ನು ದೇವರು ಕರುಣಿಸಲಿ ಎಂದು  ಟ್ವೀಟ್​ ಮಾಡಿದ್ದಾರೆ.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.