ನವದೆಹಲಿ : ಕೋವಿಡ್-19ನಿಂದ ಮೃತಪಟ್ಟ ಇಂಡೋ-ಅಮೆರಿಕನ್ ಪತ್ರಕರ್ತ ಬ್ರಹ್ಮ್ ಕಂಚಿಬೋಟ್ಲಾ ನಿಧನಕ್ಕೆ ಪ್ರಧಾನಿ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಅವರ ಕಾರ್ಯದ ಗುಣಗಾನ ಮಾಡಿದ್ದಾರೆ.
-
Deeply anguished by the passing away of Indian-American journalist Mr. Brahm Kanchibotla. He will be remembered for his fine work and efforts to bring India and USA closer. Condolences to his family and friends. Om Shanti. https://t.co/LXF8TOl4PZ
— Narendra Modi (@narendramodi) April 8, 2020 " class="align-text-top noRightClick twitterSection" data="
">Deeply anguished by the passing away of Indian-American journalist Mr. Brahm Kanchibotla. He will be remembered for his fine work and efforts to bring India and USA closer. Condolences to his family and friends. Om Shanti. https://t.co/LXF8TOl4PZ
— Narendra Modi (@narendramodi) April 8, 2020Deeply anguished by the passing away of Indian-American journalist Mr. Brahm Kanchibotla. He will be remembered for his fine work and efforts to bring India and USA closer. Condolences to his family and friends. Om Shanti. https://t.co/LXF8TOl4PZ
— Narendra Modi (@narendramodi) April 8, 2020
ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ ಏಜೆನ್ಸಿಗಾಗಿ ಕೆಲಸ ಮಾಡುತ್ತಿದ್ದ ಕಂಚಿಬೋಟ್ಲಾ ಕೊರೊನಾ ಸೋಂಕಿನಿಂದ ಸೋಮವಾರ ರಾತ್ರಿ ನ್ಯೂಯಾರ್ಕ್ನ ಆಸ್ಪತ್ರೆಯಲ್ಲಿ ಮರಣ ಹೊಂದಿದ್ದರು. ಇದಕ್ಕೆ ಸಂತಾಪ ವ್ಯಕ್ತಪಡಿಸಿ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ''ಭಾರತ ಹಾಗೂ ಅಮೆರಿಕದ ನಡುವಿನ ಸಂಬಂಧ ಸುಧಾರಣೆಗೆ ಕಂಚಿಬೋಟ್ಲಾ ಯತ್ನ ಶ್ಲಾಘನೀಯ, ಅವರ ಕುಟುಂಬಕ್ಕೆ ದೇವರು ದುಃಖವನ್ನು ತಡೆದುಕೊಳ್ಳುವ ಶಕ್ತಿ ನೀಡಲಿ'' ಎಂದು ತಮ್ಮ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ ಪ್ರಧಾನಿ ಮೋದಿ.