ETV Bharat / bharat

ಅಭಿಜಿತ್​ ಬ್ಯಾನರ್ಜಿಗೆ ನೊಬೆಲ್​​... ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ - ಅರ್ಥಶಾಸ್ತ್ರಜ್ಞ ಅಭಿಜಿತ್​ ಬ್ಯಾನರ್ಜಿ

ಅರ್ಥಶಾಸ್ತ್ರ ವಿಭಾಗದಲ್ಲಿ ನೊಬೆಲ್​ ಪ್ರಶಸ್ತಿ ಗೆದ್ದಿರುವ ಅಭಿಜಿತ್​​ ಬ್ಯಾನರ್ಜಿಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್​ ಮಾಡಿ ಗೌರವ ಸಲ್ಲಿಕೆ ಮಾಡಿದ್ದಾರೆ.

ಪ್ರಧಾನಿ ಮೋದಿ ಅಭಿನಂದನೆ
author img

By

Published : Oct 14, 2019, 8:38 PM IST

Updated : Oct 14, 2019, 9:04 PM IST

ನವದೆಹಲಿ: ಅರ್ಥಶಾಸ್ತ್ರ ವಿಭಾಗದಲ್ಲಿ ಭಾರತ ಮೂಲದ ಅರ್ಥಶಾಸ್ತ್ರಜ್ಞ ಅಭಿಜಿತ್​ ಬ್ಯಾನರ್ಜಿಗೆ ನೊಬೆಲ್​ ಗೌರವ ಸಿಕ್ಕಿದ್ದು, ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಕೆ ಮಾಡಿ ಟ್ವೀಟ್​ ಮಾಡಿದ್ದಾರೆ.

  • Congratulations to Abhijit Banerjee on being conferred the 2019 Sveriges Riksbank Prize in Economic Sciences in Memory of Alfred Nobel. He has made notable contributions in the field of poverty alleviation.

    — Narendra Modi (@narendramodi) October 14, 2019 " class="align-text-top noRightClick twitterSection" data=" ">

2019ನೇ ಸಾಲಿನ ಅರ್ಥಶಾಸ್ತ್ರ ವಿಭಾಗದಲ್ಲಿನ ನೊಬೆಲ್​ ಪ್ರಶಸ್ತಿ ಭಾರತ ಮೂಲದ ಅಭಿಜಿತ್​ ಬ್ಯಾನರ್ಜಿ ಸೇರಿದಂತೆ ಮೂವರಿಗೆ ಸಿಕ್ಕಿದೆ. ಅಭಿಜಿತ್​ಗೆ ಈ ಗೌರವ ಸಿಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿವ ಅಭಿನಂದನೆ ಸಲ್ಲಿಕೆ ಮಾಡಿದ್ದಾರೆ. ಬಡತನ ನಿವಾರಣಾ ಕ್ಷೇತ್ರದಲ್ಲಿ ಅಭಿಜಿತ್​ ಗಮನಾರ್ಹ ಕೊಡುಗೆ ನೀಡಿದ್ದಾರೆ. ಅವರಿಗೆ ನನ್ನ ಅಭಿನಂದನೆಗಳು ಎಂದಿರುವ ನಮೋ, ಪ್ರಶಸ್ತಿ ಗೆದ್ದ ಎಸ್ತರ್​ ಡಪ್ಲೋ ಹಾಗೂ ಮಿಶೆಲ್​ ಕ್ರೀಮಗೂ ನಾನು ಅಭಿನಂಧಿಸುತ್ತೇನೆ ಎಂದು ಟ್ವೀಟ್​ ಮಾಡಿದ್ದಾರೆ.

ಜಾಗತಿಕ ಬಡತನ ನಿರ್ಮೂನೆಗಾಗಿ ಕೈಗೊಂಡ ಪ್ರಾಯೋಗಿಕ ಅಧ್ಯಯನಕ್ಕಾಗಿ ಅಭಿಜಿತ್ ಬ್ಯಾನರ್ಜಿ ಸೇರಿ ಮೂವರು ಅರ್ಥಶಾಸ್ತ್ರಜ್ಞರನ್ನು ಇಂದು ಅರ್ಥಶಾಸ್ತ್ರದಲ್ಲಿ ನೊಬೆಲ್ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

Intro:Body:

ಅಭಿಜಿತ್​ ಬ್ಯಾನರ್ಜಿಗೆ ನೊಬೆಲ್​​... ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ 

ನವದೆಹಲಿ: ಅರ್ಥಶಾಸ್ತ್ರ ವಿಭಾಗದಲ್ಲಿ ಭಾರತ ಮೂಲದ ಅರ್ಥಶಾಸ್ತ್ರಜ್ಞ ಅಭಿಜಿತ್​ ಬ್ಯಾನರ್ಜಿಗೆ ನೊಬೆಲ್​ ಗೌರವ ಸಿಕ್ಕಿದ್ದು, ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಕೆ ಮಾಡಿ ಟ್ವೀಟ್​ ಮಾಡಿದ್ದಾರೆ. 

2019ನೇ ಸಾಲಿನ ಅರ್ಥಶಾಸ್ತ್ರ ವಿಭಾಗದಲ್ಲಿನ ನೊಬೆಲ್​ ಪ್ರಶಸ್ತಿ ಭಾರತ ಮೂಲದ ಅಭಿಜಿತ್​ ಬ್ಯಾನರ್ಜಿ ಸೇರಿದಂತೆ ಮೂವರಿಗೆ ಸಿಕ್ಕಿದೆ. ಅಭಿಜಿತ್​ಗೆ ಈ ಗೌರವ ಸಿಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿವ ಅಭಿನಂದನೆ ಸಲ್ಲಿಕೆ ಮಾಡಿದ್ದಾರೆ. ಬಡತನ ನಿವಾರಣಾ ಕ್ಷೇತ್ರದಲ್ಲಿ ಅಭಿಜಿತ್​ ಗಮನಾರ್ಹ ಕೊಡುಗೆ ನೀಡಿದ್ದಾರೆ. ಅವರಿಗೆ ನನ್ನ ಅಭಿನಂದನೆಗಳು ಎಂದಿರುವ ನಮೋ, ಪ್ರಶಸ್ತಿ ಗೆದ್ದ ಎಸ್ತರ್​ ಡಪ್ಲೋ ಹಾಗೂ ಮಿಶೆಲ್​ ಕ್ರೀಮರ್

PM: ಆಲ್ಫ್ರೆಡ್ ನೊಬೆಲ್ ಅವರ ಸ್ಮರಣೆಯಲ್ಲಿ ಆರ್ಥಿಕ ವಿಜ್ಞಾನದಲ್ಲಿ 2019 ಸ್ವೆರಿಜಸ್ ರಿಕ್ಸ್‌ಬ್ಯಾಂಕ್ ಪ್ರಶಸ್ತಿಯನ್ನು ಪ್ರದಾನ ಮಾಡಿದ # ಅಭಿಜಿತ್ ಬ್ಯಾನರ್ಜಿಗೆ ಅಭಿನಂದನೆಗಳು. ಬಡತನ ನಿವಾರಣಾ ಕ್ಷೇತ್ರದಲ್ಲಿ ಅವರು ಗಮನಾರ್ಹ ಕೊಡುಗೆ ನೀಡಿದ್ದಾರೆ. ಪ್ರತಿಷ್ಠಿತ ನೊಬೆಲ್ ಪ್ರಶಸ್ತಿ ಗೆದ್ದ ಎಸ್ತರ್ ಡುಫ್ಲೋ ಮತ್ತು ಮೈಕೆಲ್ ಕ್ರೆಮರ್ ಅವರನ್ನು ನಾನು ಅಭಿನಂದಿಸುತ್ತೇನೆ ಎಂದು ಟ್ವೀಟ್​ ಮಾಡಿದ್ದಾರೆ.

Conclusion:
Last Updated : Oct 14, 2019, 9:04 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.