ETV Bharat / bharat

ಜಿ-7 ಶೃಂಗದಲ್ಲಿ ಟ್ರಂಪ್​​ ಕಾಶ್ಮೀರದ ಮಾತು... ನಮ್ಮಿಬ್ಬರ ಸಮಸ್ಯೆ ನಾವೇ ಬಗೆಹರಿಸಿಕೊಳ್ತೇವಿ ಎಂದ ಮೋದಿ - ಆರ್ಟಿಕಲ್​ 370

ಜಿ7 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಜತೆ ಮಾತುಕತೆ ನಡೆಸಿದ್ದು, ಇಬ್ಬರು ನಾಯಕರು ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿ ಮಾಹಿತಿ ನೀಡಿದರು.

ಜಿ7 ಶೃಂಗಸಭೆಯಲ್ಲಿ ಮೋದಿ
author img

By

Published : Aug 26, 2019, 5:07 PM IST

ಫ್ರಾನ್ಸ್​​: ಇಲ್ಲಿನ ಬಿಯಾರಿಟ್ಸ್​​ನಲ್ಲಿ ನಡೆಯುತ್ತಿರುವ ಜಿ7 ಶೃಂಗಸಭೆಯಲ್ಲಿ ಭಾಗಿಯಾಗಿರುವ ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಜತೆ ಕಾಶ್ಮೀರ ವಿಚಾರವಾಗಿ ಮಾತನಾಡಿದ್ದಾಗಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ದ್ವಿಪಕ್ಷೀಯವಾಗಿ ಮಾತುಕತೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿ ಮಾಹಿತಿ ನೀಡಿದರು. ನಾವು ಜಮ್ಮು-ಕಾಶ್ಮೀರದ ವಿಚಾರವಾಗಿ ಮಾತುಕತೆ ನಡೆಸಿದ್ದು, ಅಲ್ಲಿನ ಪರಿಸ್ಥಿತಿ ಸಂಪೂರ್ಣವಾಗಿ ಹತೋಟಿಯಲ್ಲಿದೆ ಎಂದು ಮೋದಿ ಟ್ರಂಪ್​ಗೆ ತಿಳಿಸಿದ್ದಾರೆ. ಜತೆಗೆ ಇದೊಂದು ದ್ವಿಪಕ್ಷೀಯ ಸಮಸ್ಯೆಯಾಗಿದ್ದು, ಇನ್ನೊಂದು ದೇಶಕ್ಕೆ ಈ ವಿಷಯದ ಸಮಸ್ಯೆ ತೆಗೆದುಕೊಂಡು ಹೋಗಿ ತೊಂದರೆ ನೀಡಲು ನಮಗೆ ಇಷ್ಟವಿಲ್ಲ. ನಾವೇ ಬಗೆಹರಿಸಿಕೊಳ್ಳುತ್ತೇವೆ ಎಂದು ಸಹ ಮೋದಿ ಹೇಳಿದ್ದಾರೆ.

ಜಿ7 ಶೃಂಗಸಭೆಯಲ್ಲಿ ಮೋದಿ-ಟ್ರಂಪ್​ ಮಾತು

ಇದೇ ವೇಳೆ ಮಾತನಾಡಿದ ಟ್ರಂಪ್​, ಪ್ರಧಾನಿ ಮೋದಿಗೆ ಲೋಕಸಭೆಯಲ್ಲಿ ಗೆಲುವು ದಾಖಲು ಮಾಡಿದ್ದಕ್ಕಾಗಿ ಶುಭಾಶಯ ತಿಳಿಸಿದ್ರು. ತನದಂತರ ಮಾತನಾಡಿದ ಅವರು, ನಾವು ಕಾಶ್ಮೀರ ವಿಚಾರವಾಗಿ ಚರ್ಚೆ ಮಾಡಿದ್ದು, ಅಲ್ಲಿನ ಪರಿಸ್ಥಿತಿ ಹತೋಟಿಯಲ್ಲಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಇದೇ ವಿಷಯವಾಗಿ ನಾವು ಪಾಕ್​ನೊಂದಿಗೆ ಮಾತನಾಡುತ್ತೇನೆ ಎಂದಿರುವ ಅಮೆರಿಕ ಅಧ್ಯಕ್ಷ, ಅವರು ಮಹತ್ವದ ನಿರ್ಧಾರ ಕೈಗೊಳ್ಳುತ್ತಾರೆ ಎಂಬ ವಿಶ್ವಾಸವಿದೆ ಎಂದಿದ್ದಾರೆ.

ಜಮ್ಮು-ಕಾಶ್ಮೀರಕ್ಕೆ ನೀಡಲಾಗಿರುವ ಆರ್ಟಿಕಲ್​ 370 ರದ್ದುಗೊಂಡ ಬಳಿಕ ಪಾಕ್​ ಇದೇ ವಿಷಯವನ್ನಿಟ್ಟುಕೊಂಡು ವಿಶ್ವಸಂಸ್ಥೆ ಮೆಟ್ಟಿಲೇರಿ ಮುಖಭಂಗಕ್ಕೊಳಗಾಗಿದ್ದು, ಇದೀಗ ಅಂತಾರಾಷ್ಟ್ರೀಯ ನ್ಯಾಯಾಲಯಕ್ಕೆ ಹೋಗಲು ನಿರ್ಧರಿಸಿದೆ.

Intro:Body:

ಜಿ7 ಶೃಂಗಸಭೆಯಲ್ಲಿ ಟ್ರಂಪ್​ ಜತೆ ಕಾಶ್ಮೀರ ವಿಚಾರ ಚರ್ಚೆ... ನಮ್ಮ ಸಮಸ್ಯೆ ನಾವೇ ಬಗೆಹರಿಸಿಕೊಳ್ಳುವುದಾಗಿ ಮೋದಿ ಹೇಳಿಕೆ! 

ಫ್ರಾನ್ಸ್​​: ಇಲ್ಲಿನ ಬಿಯಾರಿಟ್ಸ್​​ನಲ್ಲಿ ನಡೆಯುತ್ತಿರುವ ಜಿ7 ಶೃಂಗಸಭೆಯಲ್ಲಿ ಭಾಗಿಯಾಗಿರುವ ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಜತೆ ಕಾಶ್ಮೀರ ವಿಚಾರವಾಗಿ ಮಾತನಾಡಿದ್ದಾಗಿ ಹೇಳಿದ್ದಾರೆ. 

ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ದ್ವಿಪಕ್ಷೀಯವಾಗಿ ಮಾತುಕತೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿ ಮಾಹಿತಿ ನೀಡಿದರು. ನಾವು ಜಮ್ಮು-ಕಾಶ್ಮೀರದ ವಿಚಾರವಾಗಿ ಮಾತುಕತೆ ನಡೆಸಿದ್ದು, ಅಲ್ಲಿನ ಪರಿಸ್ಥಿತಿ ಸಂಪೂರ್ಣವಾಗಿ ಹತೋಟಿಯಲ್ಲಿದೆ ಎಂದು ಮೋದಿ ಟ್ರಂಪ್​ಗೆ ತಿಳಿಸಿದ್ದಾರೆ. ಜತೆಗೆ ಇದೊಂದು ದ್ವಿಪಕ್ಷೀಯ ಸಮಸ್ಯೆಯಾಗಿದ್ದು, ಇನ್ನೊಂದು ದೇಶಕ್ಕೆ ಈ ವಿಷಯದ ಸಮಸ್ಯೆ ತೆಗೆದುಕೊಂಡು ಹೋಗಿ ತೊಂದರೆ ನೀಡಲು ನಮಗೆ ಇಷ್ಟವಿಲ್ಲ. ನಾವೇ ಬಗೆಹರಿಸಿಕೊಳ್ಳುತ್ತೇವೆ ಎಂದು ಸಹ ಮೋದಿ ಹೇಳಿದ್ದಾರೆ. 

ಇದೇ ವೇಳೆ ಮಾತನಾಡಿದ ಟ್ರಂಪ್​, ಪ್ರಧಾನಿ ಮೋದಿಗೆ ಲೋಕಸಭೆಯಲ್ಲಿ ಗೆಲುವು ದಾಖಲು ಮಾಡಿದ್ದಕ್ಕಾಗಿ ಶುಭಾಶಯ ತಿಳಿಸಿದ್ರು. ತನದಂತರ ಮಾತನಾಡಿದ ಅವರು,ನಾವು ಕಾಶ್ಮೀರ ವಿಚಾರವಾಗಿ ಚರ್ಚೆ ಮಾಡಿದ್ದು, ಅಲ್ಲಿನ ಪರಿಸ್ಥಿತಿ ಹತೋಟಿಯಲ್ಲಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಇದೇ ವಿಷಯವಾಗಿ ನಾವು ಪಾಕ್​ನೊಂದಿಗೆ ಮಾತನಾಡುತ್ತೇನೆ ಎಂದಿರುವ ಅಮೆರಿಕ ಅಧ್ಯಕ್ಷ, ಅವರು ಮಹತ್ವದ ನಿರ್ಧಾರ ಕೈಗೊಳ್ಳುತ್ತಾರೆ ಎಂಬ ವಿಶ್ವಾಸವಿದೆ ಎಂದಿದ್ದಾರೆ. 

ಜಮ್ಮು-ಕಾಶ್ಮೀರಕ್ಕೆ ನೀಡಲಾಗಿರುವ ಆರ್ಟಿಕಲ್​ 370 ರದ್ದುಗೊಂಡ ಬಳಿಕ ಪಾಕ್​ ಇದೇ ವಿಷಯವನ್ನಿಟ್ಟುಕೊಂಡು ವಿಶ್ವಸಂಸ್ಥೆ ಮೆಟ್ಟಿಲೇರಿ ಮುಖಭಂಗಕ್ಕೊಳಗಾಗಿದ್ದು, ಇದೀಗ ಅಂತಾರಾಷ್ಟ್ರೀಯ ನ್ಯಾಯಾಲಯಕ್ಕೆ ಹೋಗಲು ನಿರ್ಧರಿಸಿದೆ. 

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.