ETV Bharat / bharat

ಕುವೈತ್ ರಾಜ ನಿಧನ... ಪ್ರಧಾನಿ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಂತಾಪ - ಕುವೈತ್​ ರಾಜ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಕುವೈತ್​ ರಾಜ ಶೇಖ್​ ಸಬಾ ಅಲ್​ ಅಹಮದ್ ಅಲ್ ಸಬಾ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋಂವಿಂದ್ ಸಂತಾಪ ಸೂಚಿಸಿದ್ದಾರೆ.

Prez Kovind extend condolences over demise of Emir of Kuwait
ಧಾನಿ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಂತಾಪ
author img

By

Published : Sep 30, 2020, 7:23 AM IST

ನವದೆಹಲಿ: ಕುವೈತ್​ ರಾಜ ಶೇಖ್​ ಸಬಾ ಅಲ್​ ಅಹಮದ್ ಅಲ್ ಸಬಾ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಅವರನ್ನು ಅರಬ್ ಜಗತ್ತಿನ ಪ್ರೀತಿಯ ನಾಯಕ ಮತ್ತು ಭಾರತದ ಆಪ್ತ ಸ್ನೇಹಿತ ಎಂದು ಬಣ್ಣಿಸಿದ್ದಾರೆ.

ಭಾರತದ ಒಳ್ಳೆಯ ಸ್ನೇಹಿತ ಹಾಗೂ ಉತ್ತಮ ಆಡಳಿತಗಾರರಾಗಿದ್ದರು. ಉಭಯ ದೇಶಗಳ ಬಾಂಧವ್ಯ ಗಟ್ಟಿಗೆ ಅವರು ಪ್ರಮುಖ ಕಾರಣ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

  • My heartfelt condolences on the sad demise of His Highness Sheikh Sabah Al-Ahmed Al-Jaber Al-Sabah, Amir of the State of Kuwait. In this moment of grief our thoughts are with the Al-Sabah family and the people of the State of Kuwait.

    — Narendra Modi (@narendramodi) September 29, 2020 " class="align-text-top noRightClick twitterSection" data=" ">

ಕುವೈತ್ ರಾಜ ಶೇಖ್​ ಸಬಾ ಅಲ್​ ಅಹಮದ್ ಅಲ್ ಸಬಾ ನಿಧನಕ್ಕೆ ಸಂತಾಪ ಸೂಚಿಸಿದ ಮೋದಿ, ಅವರ ಕುಟುಂಬಕ್ಕೆ ದುಃಖ ಸಹಿಸಿಕೊಳ್ಳುವ ಶಕ್ತಿಯನ್ನು ಭಗವಂತ ನೀಡಲಿ ಎಂದಿದ್ದಾರೆ. ಭಾರತದ ಉತ್ತಮ ಸ್ನೇಹಿತರಾಗಿದ್ದ ಅವರು, ದ್ವಿಪಕ್ಷೀಯ ಸಂಬಂಧವನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಕುವೈತ್‌ನಲ್ಲಿರುವ ಭಾರತೀಯ ಸಮುದಾಯದ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದರು ಎಂದಿದ್ದಾರೆ.

  • Deeply saddened at the demise of His Highness Sheikh Sabah Al-Ahmed Al-Jaber Al-Sabah, Amir of the State of Kuwait. He was a great statesman, humanitarian leader and close friend of India. My condolences to HH’s family, Kuwaiti Govt and its people in this time of grief.

    — President of India (@rashtrapatibhvn) September 29, 2020 " class="align-text-top noRightClick twitterSection" data=" ">

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕೂಡ ಸಂತಾಪ ಸೂಚಿಸಿದ್ದು, ಕುವೈತ್ ರಾಜರ ನಿಧನದ ಸುದ್ದಿ ಕೇಳಿ ತೀವ್ರ ದುಃಖವಾಗಿದೆ. ಅವರು ಒಬ್ಬ ಮಹಾನ್ ರಾಜಕಾರಣಿ, ಮಾನವೀಯ ನಾಯಕ ಮತ್ತು ಭಾರತದ ಆಪ್ತರಾಗಿದ್ದರು ಎಂದಿದ್ದಾರೆ.

ಮಂಗಳವಾರ ನಿಧನರಾದ 91 ವರ್ಷದ ಶೇಖ್​ ಸಬಾ ಅಲ್​ ಅಹಮದ್ ಅಲ್ ಸಬಾ, ಅನಾರೋಗ್ಯದಿಂದಾಗಿ ಜುಲೈನಲ್ಲಿ ಅಮೆರಿಕಾದ ಆಸ್ಪತ್ರೆಗೆ ದಾಖಲಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.