ನವದೆಹಲಿ: ದಿ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ 35ನೇ ಪುಣ್ಯತಿಥಿಗೆ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಸೇರಿದಂತೆ ಹಲವು ಗಣ್ಯರು ಗೌರವ ನಮನ ಸಲ್ಲಿಸಿದ್ದಾರೆ.
ಸೋನಿಯಾ ಗಾಂಧಿ, ಡಾ. ಸಿಂಗ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ದೆಹಲಿಯ ಶಕ್ತಿ ಕೇಂದ್ರ ಸ್ಥಳದಲ್ಲಿರುವ ಇಂದಿರಾ ಗಾಂಧಿ ಸಮಾಧಿಗೆ ತೆರಳಿ ನಮನ ಸಲ್ಲಿಸಿದರು. ಪ್ರಧಾನಿ ಮೋದಿ 'ದೇಶದ ಈ ಹಿಂದಿನ ಪ್ರಧಾನ ಮಂತ್ರಿ ಶ್ರೀಮತಿ ಇಂದಿರಾ ಗಾಂಧಿಯವರಿಗೆ ವಿನಯ ಪೂರ್ವಕ ಶ್ರದ್ಧಾಂಜಲಿ' ಎಂದು ಟ್ವೀಟ್ ಮಾಡಿದ್ದಾರೆ.
-
देश की पूर्व प्रधानमंत्री श्रीमती इंदिरा गांधी को उनकी पुण्यतिथि पर विनम्र श्रद्धांजलि।
— Narendra Modi (@narendramodi) October 31, 2019 " class="align-text-top noRightClick twitterSection" data="
">देश की पूर्व प्रधानमंत्री श्रीमती इंदिरा गांधी को उनकी पुण्यतिथि पर विनम्र श्रद्धांजलि।
— Narendra Modi (@narendramodi) October 31, 2019देश की पूर्व प्रधानमंत्री श्रीमती इंदिरा गांधी को उनकी पुण्यतिथि पर विनम्र श्रद्धांजलि।
— Narendra Modi (@narendramodi) October 31, 2019
ವಿದೇಶ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಸಹ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದು, 'ಇಂದು ನನ್ನ ಅಜ್ಜಿಯ ಪುಣ್ಯತಿಥಿ. ಅವರ ತತ್ತ್ವಗಳು ನನ್ನ ಜೀವನಕ್ಕೆ ಮಾರ್ಗದರ್ಶನದ ಶಕ್ತಿಯಾಗಿವೆ. ನಿಮ್ಮ ಕಬ್ಬಿಣದಂತಹ ಧೈರ್ಯದ ನಿರ್ಧಾರಗಳು ನನಗೆ ಪ್ರತಿ ಹೆಜ್ಜೆಯಲ್ಲಿಯೂ ಮಾರ್ಗದರ್ಶನವಾಗಿದೆ' ಎಂದು ಭಾವನಾತ್ಮಕವಾಗಿ ಹೇಳಿಕೊಂಡಿದ್ದಾರೆ.
-
आज मेरी दादी श्रीमती इन्दिरा गांधी जी का बलिदान दिवस है। आप के फौलादी इरादे और निडर फैसलों की सीख हर कदम पर मेरा मार्गदर्शन करती रहेगी। आपको मेरा शत् शत् नमन।
— Rahul Gandhi (@RahulGandhi) October 31, 2019 " class="align-text-top noRightClick twitterSection" data="
My tributes to my grandmother & former PM, Smt Indira Gandhi Ji on the anniversary of her martyrdom.
#IndiraGandhi pic.twitter.com/xqdqgQlu6H
">आज मेरी दादी श्रीमती इन्दिरा गांधी जी का बलिदान दिवस है। आप के फौलादी इरादे और निडर फैसलों की सीख हर कदम पर मेरा मार्गदर्शन करती रहेगी। आपको मेरा शत् शत् नमन।
— Rahul Gandhi (@RahulGandhi) October 31, 2019
My tributes to my grandmother & former PM, Smt Indira Gandhi Ji on the anniversary of her martyrdom.
#IndiraGandhi pic.twitter.com/xqdqgQlu6Hआज मेरी दादी श्रीमती इन्दिरा गांधी जी का बलिदान दिवस है। आप के फौलादी इरादे और निडर फैसलों की सीख हर कदम पर मेरा मार्गदर्शन करती रहेगी। आपको मेरा शत् शत् नमन।
— Rahul Gandhi (@RahulGandhi) October 31, 2019
My tributes to my grandmother & former PM, Smt Indira Gandhi Ji on the anniversary of her martyrdom.
#IndiraGandhi pic.twitter.com/xqdqgQlu6H
ಇಂದಿರಾ ಗಾಂಧಿಯವರು ಭಾರತದ ಮೊದಲ ಮಹಿಳಾ ಪ್ರಧಾನಿ. ಅವರು 1966ರಿಂದ 1977ರವರೆಗೆ ಮತ್ತು 1980ರಿಂದ ಅವರ ಹತ್ಯೆ 1984ರವರೆಗೆ ಪ್ರಧಾನಿಯಾಗಿ ಅಧಿಕಾರ ನಡೆಸಿದ್ದರು. ಅವರ ಅಂಗರಕ್ಷಕರಿಂದಲೇ ಅವರು 1884ರ ಅಕ್ಟೋಬರ್ 31ರಂದು ಹತ್ಯೆಗೀಡಾಗಿದ್ದರು.