ನವದೆಹಲಿ: ಕೊರೊನಾ ಸೋಂಕು ಹರಡದಂತೆ ಇಡೀ ದೇಶವನ್ನು 21 ದಿನಗಳ ಕಾಲ ಲಾಕ್ಡೌನ್ ಮಾಡಲಾಗಿದ್ದು, ಜನರೆಲ್ಲ ಮನೆಯಲ್ಲೆ ಸರಳವಾಗಿ ಯುಗಾದಿ ಹಬ್ಬ ಆಚರಿಸುತ್ತಿದ್ದಾರೆ.
-
ಯುಗಾದಿ ಹೊಸ ವರ್ಷ ಬಂದಿದೆ!
— Narendra Modi (@narendramodi) March 25, 2020 " class="align-text-top noRightClick twitterSection" data="
ಈ ವರ್ಷ ಆಕಾಂಕ್ಷೆಗಳನ್ನು ಈಡೇರಿಸಲಿ, ವಿಪತ್ತುಗಳಿಂದ ಹೊರಬರಲು ಹೊಸ ಚೈತನ್ಯ ತರಲಿ ಎಂದು ನಾನು ಪ್ರಾರ್ಥಿಸುತ್ತೇನೆ.
ಪ್ರತಿಯೊಬ್ಬರಿಗೂ ಸಂತಸ ಮತ್ತು ಅದಕ್ಕಿಂತ ಮಿಗಿಲಾಗಿ ಉತ್ತಮ ಆರೋಗ್ಯದ ಆಶಿರ್ವಾದವಿರಲಿ.
">ಯುಗಾದಿ ಹೊಸ ವರ್ಷ ಬಂದಿದೆ!
— Narendra Modi (@narendramodi) March 25, 2020
ಈ ವರ್ಷ ಆಕಾಂಕ್ಷೆಗಳನ್ನು ಈಡೇರಿಸಲಿ, ವಿಪತ್ತುಗಳಿಂದ ಹೊರಬರಲು ಹೊಸ ಚೈತನ್ಯ ತರಲಿ ಎಂದು ನಾನು ಪ್ರಾರ್ಥಿಸುತ್ತೇನೆ.
ಪ್ರತಿಯೊಬ್ಬರಿಗೂ ಸಂತಸ ಮತ್ತು ಅದಕ್ಕಿಂತ ಮಿಗಿಲಾಗಿ ಉತ್ತಮ ಆರೋಗ್ಯದ ಆಶಿರ್ವಾದವಿರಲಿ.ಯುಗಾದಿ ಹೊಸ ವರ್ಷ ಬಂದಿದೆ!
— Narendra Modi (@narendramodi) March 25, 2020
ಈ ವರ್ಷ ಆಕಾಂಕ್ಷೆಗಳನ್ನು ಈಡೇರಿಸಲಿ, ವಿಪತ್ತುಗಳಿಂದ ಹೊರಬರಲು ಹೊಸ ಚೈತನ್ಯ ತರಲಿ ಎಂದು ನಾನು ಪ್ರಾರ್ಥಿಸುತ್ತೇನೆ.
ಪ್ರತಿಯೊಬ್ಬರಿಗೂ ಸಂತಸ ಮತ್ತು ಅದಕ್ಕಿಂತ ಮಿಗಿಲಾಗಿ ಉತ್ತಮ ಆರೋಗ್ಯದ ಆಶಿರ್ವಾದವಿರಲಿ.
ಯುಗಾದಿ ಹಬ್ಬದ ಸಂಭ್ರಮಕ್ಕೆ ಕನ್ನಡದಲ್ಲೇ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ನಾಡಿನ ಜನತೆಗೆ ಶುಭ ಕೋರಿದ್ದಾರೆ. 'ಯುಗಾದಿ ಹೊಸ ವರ್ಷ ಬಂದಿದೆ! ಈ ವರ್ಷ ಆಕಾಂಕ್ಷೆಗಳನ್ನು ಈಡೇರಿಸಲಿ, ವಿಪತ್ತುಗಳಿಂದ ಹೊರಬರಲು ಹೊಸ ಚೈತನ್ಯ ತರಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಪ್ರತಿಯೊಬ್ಬರಿಗೂ ಸಂತಸ ಮತ್ತು ಅದಕ್ಕಿಂತ ಮಿಗಿಲಾಗಿ ಉತ್ತಮ ಆರೋಗ್ಯದ ಆಶೀರ್ವಾದವಿರಲಿ', ಎಂದು ಶುಭ ಕೋರಿದ್ದಾರೆ.
ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಪ್ರಧಾನಿ ಮೋದಿ ಈ ಮೊದಲು ಜನತಾ ಕರ್ಫ್ಯೂಗೆ ಕರೆ ನೀಡಿದ್ದರು. ಆದರೆ ಮಂಗಳವಾರ ರಾಷ್ಟ್ರದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಅವರು 21 ದಿನಗಳ ಕಾಲ ದೇಶವನ್ನು ಸಂಪೂರ್ಣ ಲಾಕ್ಡೌನ್ ಮಾಡಲಾಗುವುದಾಗಿ ಘೋಷಿಸಿದರು.