ETV Bharat / bharat

ವಾಜಪೇಯಿ 95ನೇ ಜನ್ಮದಿನ ಸ್ಮರಣಾರ್ಥ 'ಅಟಲ್ ಭೂಜಲ್ ಯೋಜನೆ'ಗೆ ಮೋದಿ ಚಾಲನೆ

author img

By

Published : Dec 25, 2019, 2:28 PM IST

Updated : Dec 25, 2019, 2:37 PM IST

ಸಮುದಾಯದ ಸಹಭಾಗಿತ್ವದ ಮೂಲಕ ಅಂತರ್ಜಲ ನಿರ್ವಹಣೆಯನ್ನು ಸುಧಾರಿಸುವ ಗುರಿಯನ್ನು ಹೊಂದಿರುವ 'ಅಟಲ್ ಭೂಜಲ್ ಯೋಜನೆ'ಗೆ ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ.

ಅಟಲ್ ಭೂಜಲ್ ಯೋಜನೆಗೆ ಮೋದಿ ಚಾಲನೆ,PM Narendra Modi launches Atal Bhujal Yojana
ಅಟಲ್ ಭೂಜಲ್ ಯೋಜನೆಗೆ ಮೋದಿ ಚಾಲನೆ

ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 95ನೇ ಜನ್ಮ ದಿನಾಚರಣೆಯಂದು ಸಮುದಾಯದ ಸಹಭಾಗಿತ್ವದ ಮೂಲಕ ಅಂತರ್ಜಲ ನಿರ್ವಹಣೆಯನ್ನು ಸುಧಾರಿಸುವ ಗುರಿಯನ್ನು ಹೊಂದಿರುವ 'ಅಟಲ್ ಭೂಜಲ್ ಯೋಜನೆ'ಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.

ಗುಜರಾತ್, ಹರಿಯಾಣ, ಕರ್ನಾಟಕ, ಮಧ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ ಮತ್ತು ಉತ್ತರ ಪ್ರದೇಶ ರಾಜ್ಯಗಳಲ್ಲಿ ಗುರುತಿಸಲ್ಪಟ್ಟ ಪ್ರದೇಶಗಳಲ್ಲಿ ಸಮುದಾಯ ಭಾಗವಹಿಸುವಿಕೆ ಮೂಲಕ ಅಂತರ್ಜಲ ನಿರ್ವಹಣೆಯನ್ನು ಸುಧಾರಿಸುವ ಉದ್ದೇಶವನ್ನು ಈ ಯೋಜನೆ ಹೊಂದಿದೆ.

  • प्रधानमंत्री नरेंद्र मोदी: एक तरफ जल जीवन मिशन है, जो हर घर तक पाइप से जल पहुंचाने का काम करेगा और दूसरी तरफ अटल जल योजना है, जो उन क्षेत्रों पर विशेष ध्यान देगी जहां ग्राउंड वॉटर बहुत नीचे है। pic.twitter.com/Oriau88Eig

    — ANI_HindiNews (@AHindinews) December 25, 2019 " class="align-text-top noRightClick twitterSection" data=" ">

ಒಂದು ಕಡೆ ಜಲ ಜೀವನ್ ಮಿಷನ್ ಪ್ರತಿ ಮನೆಗೆ ಕೊಳವೆಗಳ ಮೂಲಕ ನೀರನ್ನು ಕೊಂಡೊಯ್ಯುತ್ತದೆ. ಇನ್ನೊಂದು ಬದಿಯಲ್ಲಿ ಅಟಲ್ ಜಲ್ ಯೋಜನೆ ಇದ್ದು, ಇದು ಅಂತರ್ಜಲ ತುಂಬಾ ಕಡಿಮೆ ಇರುವ ಪ್ರದೇಶಗಳಿಗೆ ವಿಶೇಷ ಗಮನ ಹರಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಈ ಯೋಜನೆಯ ಅನುಷ್ಠಾನದಿಂದ ಈ 7 ರಾಜ್ಯಗಳ 78 ಜಿಲ್ಲೆಗಳಲ್ಲಿ ಸುಮಾರು 8,350 ಗ್ರಾಮ ಪಂಚಾಯತ್​ಗಳಿಗೆ ಅನುಕೂಲವಾಗಲಿದೆ. ಗ್ರಾಮ ಪಂಚಾಯತ್​ ನೇತೃತ್ವದಲ್ಲಿ ನಡೆಯುತ್ತಿರುವ ಅಂತರ್ಜಲ ನಿರ್ವಹಣೆ ಕಾರ್ಯಕ್ಕೆ ಈ ಯೋಜನೆ ಸಾಥ್ ನೀಡಲಿದೆ.

Intro:Body:

gdfg

Conclusion:
Last Updated : Dec 25, 2019, 2:37 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.