ETV Bharat / bharat

ನೆಹರು ಪುಣ್ಯತಿಥಿ: ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ - ಪಿಎಂ ನರೇಂದ್ರ ಮೋದಿ ಟ್ವೀಟ್

1947ರಲ್ಲಿ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ಬಳಿಕ ಮೊದಲ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದ ಪಂಡಿತ್​ ಜವಾಹರ್​ಲಾಲ್​ ನೆಹರು ಅವರ 56ನೇ ಪುಣ್ಯತಿಥಿ ಅಂಗವಾಗಿ ಪಿಎಂ ನರೇಂದ್ರ ಮೋದಿ ಗೌರವ ನಮನ ಸಲ್ಲಿಸಿದ್ದಾರೆ.

Jawaharlal Nehru death anniversary
ನೆಹರು ಪುಣ್ಯತಿಥಿ
author img

By

Published : May 27, 2020, 11:24 AM IST

ನವದೆಹಲಿ: ದೇಶದ ಪ್ರಥಮ ಪ್ರಧಾನಿ ಪಂಡಿತ್​ ಜವಾಹರ್​ಲಾಲ್​ ನೆಹರು ಅವರ 56ನೇ ಪುಣ್ಯತಿಥಿ ಅಂಗವಾಗಿ ಪಿಎಂ ನರೇಂದ್ರ ಮೋದಿ ಟ್ವೀಟ್​ ಮಾಡಿ ಗೌರವ ನಮನ ಸಲ್ಲಿಸಿದ್ದಾರೆ.

  • Tributes to our first PM, Pandit Jawaharlal Nehru Ji on his death anniversary.

    — Narendra Modi (@narendramodi) May 27, 2020 " class="align-text-top noRightClick twitterSection" data=" ">

1947ರಲ್ಲಿ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ಬಳಿಕ ಮೊದಲ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದ ನೆಹರು 1964ರ ವರೆಗೆ ಆಡಳಿತ ನಡೆಸಿದ್ದರು.

ಭಾರತದಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿದ್ದ ನೆಹರು, ದೇಶದಲ್ಲಿ ಕಾಂಗ್ರೆಸ್​ ಪ್ರಬಲವಾಗಿ ಬೇರೂರುವಲ್ಲಿ ಮುಂದಾಳತ್ವ ವಹಿಸಿದ್ದರು. 1964ರ ಮೇ 27 ರಂದು ಇಹಲೋಕ ತ್ಯಜಿಸಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.