ನವದೆಹಲಿ: ಮಾಜಿ ಪ್ರಧಾನಮಂತ್ರಿ ರಾಜೀವ್ ಗಾಂಧಿ ಅವರ 76ನೇ ಜನ್ಮದಿನದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಗೌರವ ನಮನ ಸಲ್ಲಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ರಾಜೀವ್ ಗಾಂಧಿಯವರ ಜನ್ಮದಿನದ ಹಿನ್ನೆಲೆಯಲ್ಲಿ ಅವರಿಗೆ ನನ್ನ ನಮನ ಸಲ್ಲಿಸುತ್ತೇನೆ ಎಂದಿದ್ದಾರೆ.
-
On his birth anniversary, tributes to former Prime Minister Shri Rajiv Gandhi Ji.
— Narendra Modi (@narendramodi) August 20, 2020 " class="align-text-top noRightClick twitterSection" data="
">On his birth anniversary, tributes to former Prime Minister Shri Rajiv Gandhi Ji.
— Narendra Modi (@narendramodi) August 20, 2020On his birth anniversary, tributes to former Prime Minister Shri Rajiv Gandhi Ji.
— Narendra Modi (@narendramodi) August 20, 2020
1984 - 89ರ ನಡುವೆ ಪ್ರಧಾನಮಂತ್ರಿಯಾಗಿದ್ದ ರಾಜೀವ್ ಗಾಂಧಿ ಅವರು 1944 ಆಗಸ್ಟ್ 20ರಂದು ಜನಿಸಿದ್ದರು. 1991ರಲ್ಲಿ ತಮಿಳುನಾಡಿನ ಶ್ರೀಪೆರುಂಬೂರಿನಲ್ಲಿ ನಡೆದ ಚುನಾವಣಾ ಪ್ರಚಾರದ ಸಮಯದಲ್ಲಿ ಎಲ್‌ಟಿಟಿಇ ನಡೆಸಿದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಹತ್ಯೆಗೀಡಾಗಿದ್ದರು.