ETV Bharat / bharat

ಗುರುವಾರ  ರಾಜ್‌ಕೋಟ್​​ನಲ್ಲಿ AIIMSಗೆ ಅಡಿಪಾಯ ಹಾಕಲಿರುವ ಪ್ರಧಾನಿ - ಪ್ರಧಾನಿ ನರೇಂದ್ರ ಮೋದಿ ಸುದ್ದಿ

ಗುಜರಾತ್‌ನ ರಾಜ್‌ಕೋಟ್‌ನಲ್ಲಿರುವ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಡಿಸೆಂಬರ್ 31 ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಪಿಎಂ ಅಡಿಪಾಯ ಹಾಕಲಿದ್ದಾರೆ.

PM Narendra Modi
ಪ್ರಧಾನಿ ನರೇಂದ್ರ ಮೋದಿ
author img

By

Published : Dec 29, 2020, 6:21 PM IST

Updated : Dec 29, 2020, 6:46 PM IST

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ರಾಜ್‌ಕೋಟ್‌ನಲ್ಲಿರುವ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಡಿಸೆಂಬರ್ 31 ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಅಡಿಪಾಯ ಹಾಕಲಿದ್ದಾರೆ ಎಂದು ಪಿಎಂಒ ಮಂಗಳವಾರ ತಿಳಿಸಿದೆ.

1,195 ಕೋಟಿ ರೂ. ಅಂದಾಜು ವೆಚ್ಚದಲ್ಲಿ ನಿರ್ಮಿಸಲಾಗುವ ಈ ಸಂಸ್ಥೆಗೆ 201 ಎಕರೆಗೂ ಹೆಚ್ಚು ಭೂಮಿಯನ್ನು ಮಂಜೂರು ಮಾಡಲಾಗಿದೆ. 2022ರ ಮಧ್ಯಭಾಗದಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಪ್ರಧಾನಿ ಕಚೇರಿ ಮೂಲಗಳು ತಿಳಿಸಿವೆ.

ಇದನ್ನು ಓದಿ: ‘ಭಾರತದ ಲಸಿಕೆಗಳು ಕೊರೊನಾ ರೂಪಾಂತರದ ವಿರುದ್ಧ ಕಾರ್ಯನಿರ್ವಹಿಸುತ್ತವೆ’

ಅತ್ಯಾಧುನಿಕ 750 ಹಾಸಿಗೆಗಳ ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಆಯುಷ್ ಬ್ಲಾಕ್ ಕೂಡ ಇರುತ್ತದೆ. ಇದು 125 ಎಂಬಿಬಿಎಸ್ ಸೀಟುಗಳು ಮತ್ತು 60 ನರ್ಸಿಂಗ್ ಸೀಟುಗಳನ್ನು ಹೊಂದಿರುತ್ತದೆ ಎಂದು ಪಿಎಂಒ ತಿಳಿಸಿದೆ.

Last Updated : Dec 29, 2020, 6:46 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.