ETV Bharat / bharat

ವಿವಾದಿತ ಹೇಳಿಕೆ: ಸಂಸತ್ತಿನ ರಕ್ಷಣಾ ಸಲಹಾ ಸಮಿತಿಯಿಂದ ಪ್ರಗ್ಯಾಗೆ ಗೇಟ್​ಪಾಸ್​..! - ಗೋಡ್ಸೆಯನ್ನು ದೇಶಭಕ್ತ ಎಂದ ಪ್ರಗ್ಯಾ ಸಿಂಗ್​

ಸಂಸದೆ ಪ್ರಗ್ಯಾರನ್ನು ಸಂಸತ್ತಿನ ರಕ್ಷಣಾ ಸಲಹಾ ಸಮಿತಿಯಿಂದ ಉಚ್ಛಾಟಿಸಿದಿರುವುದಲ್ಲದೇ ಅವರು ಪ್ರಸ್ತುತ ನಡೆಯುತ್ತಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಪಾಲ್ಗೊಳ್ಳುವಂತಿಲ್ಲ ಎಂದು ನಡ್ಡಾ ಹೇಳಿದ್ದಾರೆ.

Pragya axed from Parliament Defence Committee
ಪ್ರಗ್ಯಾ
author img

By

Published : Nov 28, 2019, 11:46 AM IST

ನವದೆಹಲಿ: ಮಹಾತ್ಮ ಗಾಂಧಿಯನ್ನು ಹತ್ಯೆ ಮಾಡಿದ ನಾಥೂರಾಮ್ ಗೋಡ್ಸೆ ದೇಶಭಕ್ತ ಎಂದಿರುವ ಭೋಪಾಲ್ ಸಂಸದೆ ಪ್ರಗ್ಯಾ ಸಿಂಗ್ ಠಾಕೂರ್ ಹೇಳಿಕೆಗೆ ಭಾರಿ ವಿರೋಧ ಬಂದ ಬೆನ್ನಲ್ಲೇ ಪ್ರಗ್ಯಾರನ್ನು ಸಂಸತ್ತಿನ ರಕ್ಷಣಾ ಸಲಹಾ ಸಮಿತಿಯಿಂದ ಉಚ್ಛಾಟಿಸಲಾಗಿದೆ.

ಪ್ರಗ್ಯಾ ಸಿಂಗ್ ಹೇಳಿಕೆಯನ್ನು ಖಂಡಿಸಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆಪಿ ನಡ್ಡಾ, ಪ್ರಗ್ಯಾ ಸಿಂಗ್ ಹೇಳಿಕೆ ಖಂಡನೀಯ, ರಾಷ್ಟ್ರೀಯ ಪಕ್ಷ ಬಿಜೆಪಿ ಅಂತಹ ಹೇಳಿಕೆ ಅಥವಾ ಸಿದ್ಧಾಂತವನ್ನು ಎಂದಿಗೂ ಬೆಂಬಲಿಸುವುದಿಲ್ಲ ಎಂದಿದ್ದಾರೆ.

  • #WATCH BJP Working President JP Nadda: Pragya Thakur's statement (referring to Nathuram Godse as 'deshbhakt') yesterday in the parliament is condemnable. She will be removed from the consultative committee of defence. pic.twitter.com/hHO9ocihdf

    — ANI (@ANI) November 28, 2019 " class="align-text-top noRightClick twitterSection" data=" ">

ಸಂಸದೆ ಪ್ರಗ್ಯಾರನ್ನು ಸಂಸತ್ತಿನ ರಕ್ಷಣಾ ಸಲಹಾ ಸಮಿತಿಯಿಂದ ಉಚ್ಛಾಟಿಸಿದಿರುವುದಲ್ಲದೇ ಅವರು ಪ್ರಸ್ತುತ ನಡೆಯುತ್ತಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಪಾಲ್ಗೊಳ್ಳುವಂತಿಲ್ಲ ಎಂದು ನಡ್ಡಾ ಹೇಳಿದ್ದಾರೆ. ಇನ್ನೊಂದೆಡೆ ಲೋಕಸಭೆಯಲ್ಲಿ ಮಾತನಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್​ ಸಹ ನಾಥೂರಾಮ್​ ಗೋಡ್ಸೆ ದೇಶಭಕ್ತ ಎಂಬ ಸಿದ್ದಾಂತವನ್ನ ಸರ್ಕಾರ ಮತ್ತು ಪಕ್ಷ ಒಪ್ಪುವುದಿಲ್ಲ. ಪ್ರಗ್ಯಾ ಸಿಂಗ್​ ಹೇಳಿಕೆಯನ್ನ ಖಂಡಿಸುತ್ತೇವೆ ಎಂದು ಹೇಳಿದ್ದಾರೆ.​

'ಸಂಸತ್ತಿನ ಇತಿಹಾಸದಲ್ಲಿ ಕರಾಳ ದಿನ':

ಪ್ರಗ್ಯಾ ಸಿಂಗ್ ಹೇಳಿಕೆಯನ್ನು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮೂಲಕ ಖಂಡಿಸಿದ್ದಾರೆ.

  • Terrorist Pragya calls terrorist Godse, a patriot.

    A sad day, in the history of
    India’s Parliament.

    — Rahul Gandhi (@RahulGandhi) November 28, 2019 " class="align-text-top noRightClick twitterSection" data=" ">

ಭಯೋತ್ಪಾದಕಿ ಪ್ರಗ್ಯಾ ಭಯೋತ್ಪಾದಕ ಗೋಡ್ಸೆಯನ್ನು ದೇಶಭಕ್ತ ಎಂದಿರುವುದು ಸಂಸತ್ತಿನ ಇತಿಹಾಸದಲ್ಲಿ ಕರಾಳ ದಿನ ಎಂದು ಬಣ್ಣಿಸಿದ್ದಾರೆ.

Intro:Body:

ಪ್ರಗ್ಯಾ ಸಿಂಗ್ ಹೇಳಿಕೆಯನ್ನು ಖಂಡಿಸಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆಪಿ ನಡ್ಡಾ, ಪ್ರಗ್ಯಾ ಸಿಂಗ್ ಹೇಳಿಕೆ ಖಂಡನೀಯ. ರಾಷ್ಟ್ರೀಯ ಪಕ್ಷ ಬಿಜೆಪಿ ಅಂತಹ ಹೇಳಿಕೆ ಅಥವಾ ಸಿದ್ಧಾಂತವನ್ನು ಎಂದಿಗೂ ಬೆಂಬಲಿಸುವುದಿಲ್ಲ ಎಂದಿದ್ದಾರೆ.

ಸಂಸದೆ ಪ್ರಗ್ಯಾರನ್ನು ಸಂಸತ್ತಿನ ರಕ್ಷಣಾ ಸಲಹಾ ಸಮಿತಿಯಿಂದ ಉಚ್ಛಾಟಿಸಿದಿರುವುದಲ್ಲದೆ ಅವರು ಪ್ರಸ್ತುತ ನಡೆಯುತ್ತಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಪಾಲ್ಗೊಳ್ಳುವಂತಿಲ್ಲ ಎಂದು ನಡ್ಡಾ ಹೇಳಿದ್ದಾರೆ.

'ಸಂಸತ್ತಿನ ಇತಿಹಾಸದಲ್ಲಿ ಕರಾಳ ದಿನ':

ಪ್ರಗ್ಯಾ ಸಿಂಗ್ ಹೇಳಿಕೆಯನ್ನು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮೂಲಕ ಖಂಡಿಸಿದ್ದಾರೆ.

ಭಯೋತ್ಪಾದಕಿ ಪ್ರಗ್ಯಾ ಭಯೋತ್ಪಾದಕ ಗೋಡ್ಸೆಯನ್ನು ದೇಶಭಕ್ತ ಎಂದಿರುವುದು ಸಂಸತ್ತಿನ ಇತಿಹಾಸದಲ್ಲಿ ಕರಾಳ ದಿನ ಎಂದು ಬಣ್ಣಿಸಿದ್ದಾರೆ.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.