ETV Bharat / bharat

ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ರಾಷ್ಟ್ರಪತಿಗಳಿಂದ ದೇಣಿಗೆ - ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ

ಅಯೋಧ್ಯೆಯಲ್ಲಿ ಶ್ರೀ ರಾಮ ದೇವಾಲಯದ ನಿರ್ಮಾಣ ಮತ್ತು ನಿರ್ವಹಣೆಗಾಗಿ ಕೇಂದ್ರವು ಸ್ಥಾಪಿಸಿರುವ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್​ಗೆ ರಾಷ್ಟ್ರಪತಿಗಳು 5,00,100 ರೂಪಾಯಿ ದೇಣಿಗೆ ನೀಡಿದ್ದಾರೆ.

President Kovind donates Rs 5 lakh for Ram Temple constructionPresident Kovind donates Rs 5 lakh for Ram Temple construction
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ರಾಷ್ಟ್ರಪತಿಗಳಿಂದ ದೇಣಿಗೆ
author img

By

Published : Jan 15, 2021, 1:26 PM IST

ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಐದು ಲಕ್ಷ ರೂಪಾಯಿ ದೇಣಿಗೆ ನೀಡಿದರು.

President Kovind donates Rs 5 lakh for Ram Temple construction
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ರಾಷ್ಟ್ರಪತಿಗಳಿಂದ ದೇಣಿಗೆ

ಅಯೋಧ್ಯೆಯಲ್ಲಿ ಶ್ರೀ ರಾಮ ದೇವಾಲಯದ ನಿರ್ಮಾಣ ಮತ್ತು ನಿರ್ವಹಣೆಗಾಗಿ ಕೇಂದ್ರವು ಸ್ಥಾಪಿಸಿರುವ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್​ಗೆ ರಾಷ್ಟ್ರಪತಿಗಳು 5,00,100 ರೂಪಾಯಿ ದೇಣಿಗೆ ನೀಡಿದ್ದಾರೆ ಎಂದು ವರದಿಗಳು ತಿಳಿಸಿವೆ.

ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ಹಣ ಸಂಗ್ರಹಿಸುವ ಅಭಿಯಾನವನ್ನು ಇಂದು 'ರಾಮ ದೇವಾಲಯ ಟ್ರಸ್ಟ್' ಅನ್ನು ಅಯೋಧ್ಯೆಯಲ್ಲಿ ಪ್ರಾರಂಭಿಸಿತು.

ಅಯೋಧ್ಯೆಯಲ್ಲಿ ರಾಮ ದೇವಾಲಯದ ನಿರ್ಮಾಣಕ್ಕಾಗಿ ರಾಮ ದೇವಾಲಯ ಟ್ರಸ್ಟ್ ದೇಶಾದ್ಯಂತ ಒಂದು ತಿಂಗಳ ಕಾಲ ಸಾಮೂಹಿಕ ಸಂಪರ್ಕ ಮತ್ತು ನಿಧಿ ಸಂಗ್ರಹ ಅಭಿಯಾನವನ್ನು ಪ್ರಾರಂಭಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.