ನವದೆಹಲಿ : 71 ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು 'ಅಟ್ ಹೋಮ್' ಸ್ವಾಗತವನ್ನು ಆಯೋಜಿಸಿದ್ದರು.
ಪ್ರಧಾನಿ ನರೇಂದ್ರ ಮೋದಿ, ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಮತ್ತು ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು 'ಅಟ್ ಹೋಮ್' ಸ್ವಾಗತ ಸಮಾರಂಭದಲ್ಲಿ ಭಾಗವಹಿಸಿದ್ದರು.
ಈ ವರ್ಷದ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಬ್ರೆಜಿಲ್ ಅಧ್ಯಕ್ಷ ಬೋಲ್ಸನಾರೊ ಭಾಗವಹಿಸಿದ್ದರು.