ETV Bharat / bharat

ರಾಷ್ಟ್ರಪತಿ, ಲೋಕಸಭಾ ಸ್ಪೀಕರ್​​​ ಸೇರಿ ಹಲವು ಗಣ್ಯರಿಂದ ಅಂತಿಮ ನಮನ - ಸುಷ್ಮಾ ಸ್ವರಾಜ್ ನಿಧನ

ಸುಷ್ಮಾ ಸ್ವರಾಜ್​ ಅಗಲಿಕೆಗೆ ಇಡೀ ದೇಶವೇ ಕಂಬನಿ ಮಿಡಿದಿದ್ದು, ಸುಷ್ಮಾ ನಿವಾಸಕ್ಕೆ ಆಗಮಿಸಿದ ರಾಷ್ಟ್ರಪತಿ ರಾಮಾನಾಥ್ ಕೋವಿಂದ್​ , ಲೋಕಸಭಾ ಸ್ಪೀಕರ್​ ಸೇರಿ ಹಲವರು ಅಂತಿಮ ದರ್ಶನ ಪಡೆದುಕೊಂಡಿದ್ದಾರೆ.

ಗಣ್ಯರಿಂದ ಅಂತಿಮ ನಮನ
author img

By

Published : Aug 7, 2019, 10:01 AM IST

Updated : Aug 7, 2019, 10:30 AM IST

ನವದೆಹಲಿ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕೇಂದ್ರದ ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್​ ಹೃದಯಾಘಾತದಿಂದ ನಿಧನರಾಗಿದ್ದು, ದೇಶದ ಹಲವು ರಾಜಕೀಯ ನಾಯಕರು ಕಂಬನಿ ಮಿಡಿದಿದ್ದಾರೆ.

ನವದೆಹಲಿಯಲ್ಲಿರುವ ಸುಷ್ಮಾ ಸ್ವರಜ್​ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ರಾಜಕೀಯ ನಾಯಕರು, ಸುಷ್ಮಾ ಸ್ವರಾಜ್ ಸ್ಮೇಹಿತರು, ಅಭಿಮಾನಿಗಳು, ಬಂಧು ಬಳಗದವರು ಅಂತಿಮ ದರ್ಶನ ಪಡೆದುಕೊಳ್ಳುತ್ತಿದ್ದಾರೆ.

  • Delhi: Samajwadi Party founder and former Uttar Pradesh CM, Mulayam Singh Yadav pays tribute to former External Affairs Minister Sushma Swaraj. pic.twitter.com/YZMo6OmyDI

    — ANI (@ANI) August 7, 2019 " class="align-text-top noRightClick twitterSection" data=" ">

ರಾಷ್ಟ್ರಪತಿ ರಾಮಾನಾಥ್​ ಕೋವಿಂದ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಕೂಡ ಸುಷ್ಮಾ ಸ್ವರಾಜ್ ಅವರ ನಿವಾಸಕ್ಕೆ ಆಗಮಿಸಿ ಅಂತಿಮ ನಮನ ಸಲ್ಲಿಸಿದ್ದಾರೆ.

ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್, ಯೋಗ ಗುರು ಬಾಬಾ ರಾಮ್​ ದೇವ್, ಬಿಜೆಪಿ ನಾಯಕಿ ಹೇಮಾ ಮಾಲಿನಿ, ಕೇರಳ ಮಾಜಿ ಮುಖ್ಯಮಂತ್ರಿ ಒಮ್ಮನ್ ಚಾಂಡಿ , ಬಿಎಸ್​ಪಿ ನಾಯಕಿ ಮಾಯವತಿ ಸೇರಿದಂತೆ ಹಲವು ನಾಯಕರು ಅಂತಿಮ ನಮನ ಸಲ್ಲಿಸಿದ್ದಾರೆ.

Intro:Body:

monjunath

Conclusion:
Last Updated : Aug 7, 2019, 10:30 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.