ETV Bharat / bharat

74ನೇ ಸ್ವಾತಂತ್ರ್ಯೋತ್ಸವ: ದೇಶವನ್ನುದ್ದೇಶಿಸಿ ಇಂದು ರಾಷ್ಟ್ರಪತಿ ಭಾಷಣ! - 74ನೇ ಸ್ವಾತಂತ್ರ್ಯೋತ್ಸವ

ದೇಶಾದ್ಯಂತ 74ನೇ ಸ್ವಾತಂತ್ರ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ನಾಳೆ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ. ಇಂದು ಸಂಜೆ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.

President Ram Nath Kovind
President Ram Nath Kovind
author img

By

Published : Aug 14, 2020, 4:50 AM IST

ನವದೆಹಲಿ: ಮಹಾಮಾರಿ ಕೊರೊನಾ ವೈರಸ್​ ನಡುವೆ ದೇಶಾದ್ಯಂತ 74ನೇ ಸ್ವಾತಂತ್ರ್ಯೋತ್ಸವ ಆಚರಣೆಗೆ ಸಿದ್ಧತೆ ನಡೆದಿದ್ದು, ಇದರ ಬೆನ್ನಲ್ಲೇ ಇಂದು ದೇಶವನ್ನುದ್ದೇಶಿಸಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಭಾಷಣ ಮಾಡಲಿದ್ದಾರೆ.

ಕೆಂಪು ಕೋಟೆ ಮೇಲೆ 7ನೇ ಸಲ ನಮೋ ಭಾಷಣ... ಮೋದಿ ಸ್ವಾತಂತ್ರ್ಯ ದಿನದ ಭಾಷಣಗಳತ್ತ ಒಂದು ನೋಟ!

ಸಂಜೆ 7 ಗಂಟೆಗೆ ರಾಷ್ಟ್ರಪತಿ ಭವನದಿಂದಲೇ ಅವರು ಮಾತನಾಡಲಿದ್ದು, ಕೆಲವೊಂದು ಮಹತ್ವದ ವಿಷಯಗಳ ಬಗ್ಗೆ ಮಾಹಿತಿ ಹಂಚಿಕೊಳ್ಳಲಿದ್ದಾರೆ. ನಾಳೆ ಕೆಂಪು ಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ಮಾಡಲಿದ್ದು, ಅಲ್ಲಿಂದಲೇ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಮಹಾಮಾರಿ ಕೊರೊನಾ ವೈರಸ್​, ಇಂಡೋ-ಚೀನಾ ಸಂಘರ್ಷ, ಶಿಕ್ಷಣ ವ್ಯವಸ್ಥೆ ಸೇರಿದಂತೆ ಪ್ರಮುಖ ವಿಷಯಗಳ ಬಗ್ಗೆ ಮಾತನಾಡುವ ಸಾಧ್ಯತೆ ದಟ್ಟವಾಗಿದೆ. ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರ ಭಾಷಣ ಆಲ್​ ಇಂಡಿಯಾ ರೇಡಿಯೋ, ದೂರದರ್ಶನದಲ್ಲಿ ಪ್ರಸಾರಗೊಳ್ಳಲಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.