ETV Bharat / bharat

69ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಪ್ರಧಾನಿ ಮೋದಿ.. ಸರ್ದಾರ್​ ಸರೋವರ್ ಡ್ಯಾಂಗೆ ಭೇಟಿ.. - Prime Minister Narendra Modi birthday

69ನೇ ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಗುಜರಾತ್​ನ ನರ್ಮದಾ ಜಿಲ್ಲೆಯ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ.

modi
author img

By

Published : Sep 17, 2019, 10:55 AM IST

ನರ್ಮದಾ​(ಗುಜರಾತ್):69 ನೇ ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಗುಜರಾತ್​ನ ನರ್ಮದಾ ಜಿಲ್ಲೆಯ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ.

69ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಪ್ರಧಾನಿ ಮೋದಿ..

ಏಕತೆ ಪ್ರತಿಮೆಯ ಸಮೀಪದಲ್ಲಿರುವ ಏಕ್ತಾ ನರ್ಸರಿಗೆ ಭೇಟಿ ನೀಡಿದ ಪ್ರಧಾನಿ ವಿವಿಧ ಸಾಂಪ್ರದಾಯಿಕ ಪರಿಸರ ಸ್ನೇಹಿ ತಯಾರಿಕಾ ಉತ್ಪನ್ನಗಳನ್ನು ಪರಿಶೀಲಿಸಿದರು. ಹಾಗೂ ಬಟರ್‌ಫ್ಲೈ ಗಾರ್ಡನ್‌ನ ಕೂಡ ಪಿಎಂ ಮೋದಿ ವೀಕ್ಷಿಸಿದ್ರು.

ಕೆವಡಿಯಾ ಪ್ರದೇಶಕ್ಕೆ ಭೇಟಿ ನೀಡಿರುವ ಮೋದಿ ನರ್ಮದಾ ನದಿ ತೀರದಲ್ಲಿರುವ ಏಕತಾ ಪ್ರತಿಮೆ ಹಾಗೂ ಸರ್ದಾರ್​ ಸರೋವರ್ ಡ್ಯಾಂ ಯೋಜನೆ, ಕಾರ್ಯಕ್ರಮಗಳನ್ನು ಪರಿಶೀಲಿಸಿದ್ದಾರೆ.
ಜೊತೆಗೆ ನರ್ಮದಾ ಜಿಲ್ಲೆಯ ಕೆವಾಡಿಯದಲ್ಲಿರುವ ಖಲ್ವಾನಿ ಪರಿಸರ ಪ್ರವಾಸೋದ್ಯಮ ಪ್ರದೇಶ ಹಾಗೂ ಕ್ಯಾಕ್ಟಸ್ ಗಾರ್ಡನ್‌ಗೆ ಭೇಟಿ ನೀಡಿದ್ದಾರೆ.

modi
69 ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಪ್ರಧಾನಿ ಮೋದಿ..

ಕೆವಾಡಿಯಾದ ಜಂಗಲ್ ಸಫಾರಿ ಪ್ರವಾಸಿ ಉದ್ಯಾನದಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಗುಜರಾತ್​ ಮುಖ್ಯಮಂತ್ರಿ ವಿಜಯ್​ ರೂಪಾನಿ ಹಾಗೂ ರಾಜ್ಯಪಾಲ ಆಚಾರ್ಯ ದೇವರತ್​ ಕೂಡ ಸಾಥ್​ ನೀಡಿದ್ದಾರೆ.

Intro:Body:Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.