ETV Bharat / bharat

ಯೋಗಿ ಸರ್ಕಾರಕ್ಕೆ ಅಭದ್ರತೆ ಭೀತಿಯಿಂದ ಪ್ರಿಯಾಂಕಾ ಗಾಂಧಿ ಬಂಧನ: ರಾಹುಲ್ ವಾಗ್ದಾಳಿ -

ಸೋನಭದ್ರಾ ಜಿಲ್ಲೆಯಲ್ಲಿ ಭೂ ವ್ಯಾಜ್ಯಕ್ಕೆ ಸಂಬಂಧಿಸಿದಂತೆ ನಡೆದ ಪೊಲೀಸ್ ಗೋಲಿಬಾರ್​ನಲ್ಲಿ ಗಾಯಗೊಂಡವರ ಭೇಟಿಗೆ ತೆರೆಳುತ್ತಿದ್ದ ಪ್ರಿಯಾಂಕಾ ಗಾಂಧಿ ಅವರನ್ನು ಉತ್ತರ ಪ್ರದೇಶದ ಪೊಲೀಸರು ವಾರಣಾಸಿಯ ನಾರಾಯಣ್​ಪುರದಲ್ಲಿ ವಶಕ್ಕೆ ಪಡೆದಿದ್ದಾರೆ. ಇದಕ್ಕೆ ರಾಹುಲ್​ ಗಾಂಧಿ ಟ್ವಿಟ್ಟರ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.

ಸಾಂದರ್ಭಿಕ ಚಿತ್ರ
author img

By

Published : Jul 19, 2019, 7:03 PM IST

ನವದೆಹಲಿ: ಉತ್ತರ ಪ್ರದೇಶದ ಯೋಗಿ ಆದಿತ್ಯನಾತ್ ಸರ್ಕಾರ ತನ್ನ ಹದ್ದು ಮೀರಿ ವರ್ತಿಸುತ್ತಿದೆ ಹಾಗೂ ಅಭದ್ರತೆಯ ಭೀತಿಯಿಂದ ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರನ್ನು ಬಂಧಿಸಲಾಗಿದೆ ಎಂದು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್​ ಗಾಂಧಿ ಆರೋಪಿಸಿದ್ದಾರೆ.

ಸೋನಭದ್ರಾ ಜಿಲ್ಲೆಯಲ್ಲಿ ಭೂ ವ್ಯಾಜ್ಯಕ್ಕೆ ಸಂಬಂಧಿಸಿದಂತೆ ನಡೆದ ಪೊಲೀಸ್ ಗೋಲಿಬಾರ್​ನಲ್ಲಿ ಗಾಯಗೊಂಡವರ ಭೇಟಿಗೆ ತೆರೆಳುತ್ತಿದ್ದ ಪ್ರಿಯಾಂಕಾ ಗಾಂಧಿ ಅವರನ್ನು ಉತ್ತರ ಪ್ರದೇಶದ ಪೊಲೀಸರು ವಾರಣಾಸಿಯ ನಾರಾಯಣ್​ಪುರದಲ್ಲಿ ಬಂಧಿಸಿದ್ದಾರೆ.

  • The illegal arrest of Priyanka in Sonbhadra, UP, is disturbing. This arbitrary application of power, to prevent her from meeting families of the 10 Adivasi farmers brutally gunned down for refusing to vacate their own land, reveals the BJP Govt’s increasing insecurity in UP. pic.twitter.com/D1rty8KJVq

    — Rahul Gandhi (@RahulGandhi) July 19, 2019 " class="align-text-top noRightClick twitterSection" data=" ">

ತಮ್ಮ ಭೂಮಿ ನೀಡಲು ನಿರಾಕರಿಸಿದ 10 ಆದಿವಾಸಿ ರೈತರು ಮೇಲೆ ಗುಂಡು ಹಾರಿಸಿರುವುದನ್ನು ನೋಡಿದರೆ ಉತ್ತರ ಪ್ರದೇಶದಲ್ಲಿನ ಬಿಜೆಪಿ ಸರ್ಕಾರಕ್ಕೆ ಅಭದ್ರತೆ ಭಯ ಕಾಡುತ್ತಿದೆ ಎಂಬುದನ್ನು ಸ್ಪಷ್ಟವಾಗಿದೆ ಎಂದು ರಾಹುಲ್​ ಗಾಂಧಿ ಟ್ವಿಟ್ಟರ್​ನಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

  • Priyanka Gandhi Vadra in Narayanpur on if she has been arrested: Yes, we still won't be cowed down. We were only going peacefully to meet victim families(of Sonbhadra firing case). I don't know where are they taking me, we are ready to go anywhere.' pic.twitter.com/q1bwkucl0g

    — ANI UP (@ANINewsUP) July 19, 2019 " class="align-text-top noRightClick twitterSection" data=" ">

Intro:Body:Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.