ETV Bharat / bharat

ಬೆಲೆ ಏರಿಕೆಗೆ ಪ್ರಿಯಾಂಕಾ ವಾದ್ರಾ ಖಂಡನೆ.. ಹಥ್ರಾಸ್​ನಲ್ಲಿ ನ್ಯಾಯದ ಭರವಸೆಯ ಟ್ವೀಟ್​​

ಅಗತ್ಯ ವಸ್ತುಗಳ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Priyanka
ಪ್ರಿಯಾಂಕಾ ಗಾಂಧಿ
author img

By

Published : Oct 27, 2020, 7:25 PM IST

ನವದೆಹಲಿ: ಅಗತ್ಯ ವಸ್ತುಗಳ ಬೆಲೆ ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • पूरे उप्र में त्यौहारों के मौसम में महंगाई आम लोगों पर कहर बनकर टूट पड़ी है। सब्जियों के दाम आसमान छू रहे हैं। काम धंधे पहले से ठप्प पड़े हैं।

    लेकिन करोड़ों रुपए झूठे प्रचार में खर्च करने वाली भाजपा सरकार जनता की परेशानियों पर चुप है। pic.twitter.com/dRgpXS65U5

    — Priyanka Gandhi Vadra (@priyankagandhi) October 27, 2020 " class="align-text-top noRightClick twitterSection" data=" ">

ಮಂಗಳವಾರ ಈ ಕುರಿತು ಟ್ವೀಟ್ ಮಾಡಿರುವ ಅವರು ಉತ್ತರ ಪ್ರದೇಶದ ರೈತರೊಂದಿಗೆ ಪ್ರಧಾನಿ ಮೋದಿ ಮಾತನಾಡಲಿದ್ದಾರೆ. ಸಂಪೂರ್ಣ ಲಾಕ್​ಡೌನ್​ನಲ್ಲಿ ಹೊಡೆತ ತಿಂದಿರುವ ಸಣ್ಣ ವ್ಯಾಪಾರಿಗಳಿಗೆ ಸಾಲಕ್ಕೆ ಬದಲು ಸಹಾಯ ಬೇಕಿದೆ ಎಂದು ಕಿಡಿಕಾರಿದ್ದಾರೆ.

ಇದರ ಜೊತೆಗೆ ಯೋಗಿ ಸರ್ಕಾರ ಸುಳ್ಳು ಸಿದ್ದಾಂತ ಹರಡಲು ಕೋಟ್ಯಂತರ ರೂ. ಖರ್ಚು ಮಾಡಲಾಗುತ್ತಿದೆ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದರ ಜೊತೆಗೆ ವಿವಿಧ ತರಕಾರಿಗಳ ಬೆಲೆಗಳನ್ನು ಟ್ವೀಟ್​ನಲ್ಲಿ ಟ್ಯಾಗ್ ಮಾಡಿದ್ದಾರೆ.

  • हाथरस मामले में सुप्रीम कोर्ट का फैसला इंसाफ की उम्मीद को मजबूत करता है। परिवार की पहले दिन से माँग थी कि कोर्ट की निगरानी में जाँच हो।

    हाथरस की पीड़िता, उसके परिवार के साथ उप्र सरकार द्वारा जघन्य व्यवहार किया गया। चरित्र हनन किया गया। दुर्भावना व पूर्वाग्रह से निर्णय लिए गए।

ಹಥ್ರಾಸ್ ಪ್ರಕರಣದಲ್ಲಿ ನ್ಯಾಯದ ಭರವಸೆ

ಹಥ್ರಾಸ್ ಪ್ರಕರಣದ ಕುರಿತು ಟ್ವೀಟ್ ಮಾಡಿರುವ ಅವರು ಯುಪಿ ಸರ್ಕಾರ ಹಥ್ರಾಸ್​ ಸಂತ್ರಸ್ತೆ ಕುಟುಂಬ ನಿರ್ಲಕ್ಷಿಸುತ್ತಿದೆ ಎಂದಿರುವ ಅವರು ಇಂದು ಸುಪ್ರೀಂಕೋರ್ಟ್​ ನೀಡಿದ ತೀರ್ಪು ನ್ಯಾಯದ ಭರವಸೆ ಮೂಡಿಸುತ್ತದೆ ಎಂದು ಟ್ವೀಟ್​ನಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.