ETV Bharat / bharat

ಪೌರತ್ವ ಕಾಯ್ದೆ ವಿರುದ್ಧದ ಪ್ರತಿಭಟನೆ ದುರದೃಷ್ಟಕರ, ತೀವ್ರ ದುಃಖಕರ: ಮೋದಿ ಸರಣಿ ಟ್ವೀಟ್​​

author img

By

Published : Dec 16, 2019, 2:50 PM IST

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಆಕ್ರೋಶ ಭುಗಿಲೆದ್ದಿದ್ದು, ಇದೇ ವಿಷಯವಾಗಿ ಪ್ರಧಾನಿ ನರೇಂದ್ರ ಮೋದಿ ಸರಣಿ ಟ್ವೀಟ್​ ಮಾಡಿದ್ದಾರೆ.

Protests On Citizenship Amendment Act
ಪೌರತ್ವ ತಿದ್ದುಪಡಿ ಕಾಯ್ದೆ ಮೋದಿ

ನವದೆಹಲಿ: ರಾಷ್ಟ್ರೀಯ ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧ ಕೆಲವೊಂದು ರಾಜ್ಯಗಳಲ್ಲಿ ಹೊತ್ತಿಕೊಂಡಿರುವ ಕಿಚ್ಚು ಇಲ್ಲಿಯವರೆಗೂ ಆರಿಲ್ಲ. ಈ ಮಸೂದೆ ವಿರೋಧಿಸಿ ಪ್ರತಿದಿನ ಪ್ರತಿಭಟನೆ ನಡೆಯುತ್ತಿದ್ದು, ದಿನದಿಂದ ದಿನಕ್ಕೆ ಅದರ ತೀವ್ರತೆ ಜಾಸ್ತಿಯಾಗ್ತಿದೆ.

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆಗಳು ದುರದೃಷ್ಟಕರ ಮತ್ತು ತೀವ್ರ ದುಃಖಕರ ಎಂದು ಪ್ರಧಾನಿ ಮೋದಿ ಸರಣಿ ಟ್ವೀಟ್​ ಮಾಡಿದ್ದಾರೆ.

  • I want to unequivocally assure my fellow Indians that CAA does not affect any citizen of India of any religion. No Indian has anything to worry regarding this Act. This Act is only for those who have faced years of persecution outside and have no other place to go except India.

    — Narendra Modi (@narendramodi) December 16, 2019 " class="align-text-top noRightClick twitterSection" data=" ">

ಮಸೂದೆ ಮೇಲೆ ಚರ್ಚೆ ಮತ್ತು ಭಿನ್ನಾಭಿಪ್ರಾಯ ನಡೆಸುವ ಅಗತ್ಯವಿದೆ. ಅದು ಪ್ರಜಾಪ್ರಭುತ್ವದ ಭಾಗಗಳಲ್ಲಿ ಒಂದು. ಅದನ್ನು ಬಿಟ್ಟು ಎಂದಿಗೂ ಸಾರ್ವಜನಿಕ ಆಸ್ತಿಗೆ ಹಾನಿ ಮಾಡುವುದು ಮತ್ತು ಸಾಮಾನ್ಯರ ಜೀವನಕ್ಕೆ ತೊಂದರೆ ನೀಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಅವರು ಟ್ವೀಟ್​ ಮಾಡಿದ್ದಾರೆ.

  • Violent protests on the Citizenship Amendment Act are unfortunate and deeply distressing.

    Debate, discussion and dissent are essential parts of democracy but, never has damage to public property and disturbance of normal life been a part of our ethos.

ಪೌರತ್ವ (ತಿದ್ದುಪಡಿ) ಕಾಯ್ದೆ ವಿರುದ್ಧ ಪಶ್ಚಿಮ ಬಂಗಾಳ,ಅಸ್ಸೋಂ, ಹೈದರಾಬಾದ್​ ಹಾಗೂ ದೆಹಲಿಯಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ.

  • This is the time to maintain peace, unity and brotherhood. It is my appeal to everyone to stay away from any sort of rumour mongering and falsehoods.

Intro:Body:

ಪೌರತ್ವ ಕಾಯ್ದೆ ವಿರುದ್ಧದ ಪ್ರತಿಭಟನೆ ದುರದೃಷ್ಟಕರ, ತೀವ್ರ ದುಃಖಕರ: ಮೋದಿ ಟ್ವೀಟ್​​ 

ನವದೆಹಲಿ: ರಾಷ್ಟ್ರೀಯ ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧ ಕೆಲವೊಂದು ರಾಜ್ಯಗಳಲ್ಲಿ ಹೊತ್ತಿಕೊಂಡಿರುವ ಕಿಚ್ಚು ಇಲ್ಲಿಯವರೆಗೂ ಆರಿಲ್ಲ. ಈ ಮಸೂದೆ ವಿರೋಧಿಸಿ ಪ್ರತಿದಿನ ಪ್ರತಿಭಟನೆ ನಡೆಯುತ್ತಿದ್ದು, ದಿನದಿಂದ ದಿನಕ್ಕೆ ಅದರ ತೀವ್ರತೆ ಜಾಸ್ತಿಯಾಗ್ತಿದೆ. 

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆಗಳು ದುರದೃಷ್ಟಕರ ಮತ್ತು ತೀವ್ರ ದುಃಖಕರ ಎಂದು ಪ್ರಧಾನಿ ಮೋದಿ ಟ್ವೀಟ್​ ಮಾಡಿದ್ದಾರೆ. ಮಸೂದೆ ಮೇಲೆ ಚರ್ಚೆ ಮತ್ತು ಭಿನ್ನಾಭಿಪ್ರಾಯ ನಡೆಸುವ ಅಗತ್ಯವಿದೆ. ಅದು ಪ್ರಜಾಪ್ರಭುತ್ವದ ಭಾಗಗಳಲ್ಲಿ ಒಂದು. ಅದನ್ನು ಬಿಟ್ಟು ಎಂದಿಗೂ ಸಾರ್ವಜನಿಕ ಆಸ್ತಿಗೆ ಹಾನಿ ಮಾಡುವುದು ಮತ್ತು ಸಾಮಾನ್ಯರ ಜೀವನಕ್ಕೆ ತೊಂದರೆ ನೀಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಅವರು ಟ್ವೀಟ್​ ಮಾಡಿದ್ದಾರೆ. 

ಪೌರತ್ವ (ತಿದ್ದುಪಡಿ) ಕಾಯ್ದೆ ವಿರುದ್ಧ ಪಶ್ಚಿಮ ಬಂಗಾಳ,ಅಸ್ಸೋಂ, ಹೈದರಾಬಾದ್​ ಹಾಗೂ ದೆಹಲಿಯಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ. 

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.