ETV Bharat / bharat

ಪುಣೆ ಗೋಡೆ ಕುಸಿತ ಪ್ರಕರಣ: ಮೃತರ ಸಂಖ್ಯೆ 15ಕ್ಕೆ, ಘಟನೆಗೆ ಅಪಾರ್ಟ್​ಮೆಂಟ್​ ನಿರ್ಲಕ್ಷ್ಯ ಕಾರಣ? - undefined

ಪುಣೆಯಲ್ಲಿ ಮಧ್ಯರಾತ್ರಿ ಗೋಡೆ ಕುಸಿದು ಬಿದ್ದಿದ್ದ ಪರಿಣಾಮ 15 ಜನ ದಾರುಣವಾಗಿ ಸಾವಿಗೀಡಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ಸಾವಿನ ಸಂಖ್ಯೆ 15ಕ್ಕ ಏರಿಕೆ
author img

By

Published : Jun 29, 2019, 9:20 AM IST

Updated : Jun 29, 2019, 12:01 PM IST

ಪುಣೆ: ಕಳೆದ ಎರಡು ದಿನಗಳಿಂದ ಮಹಾರಾಷ್ಟ್ರದ ವಿವಿಧ ಪ್ರದೇಶಗಳಲ್ಲಿ ನಿರಂತರ ಮಳೆಯಾಗುತ್ತಿದ್ದು, ವರುಣನ ಅಬ್ಬರಕ್ಕೆ ಪುಣೆಯ ಕೊಂಡ್ವಾದಲ್ಲಿ ಮಧ್ಯರಾತ್ರಿ ಪಾರ್ಕಿಂಗ್​​ ಗೋಡೆಯೊಂದು ಕುಸಿದು ಬಿದ್ದಿದ್ದು, ಸಾವಿ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.

  • District Collector Pune,Naval Kishore Ram: The wall collapsed due to heavy rainfall. Negligence of the construction company is coming to light with this incident.Death of 15 people is not a small matter.Mostly were labourers from Bihar&Bengal.Govt to provide help to the affected. pic.twitter.com/LYyMc7j8ht

    — ANI (@ANI) June 29, 2019 " class="align-text-top noRightClick twitterSection" data=" ">

ಘಟನೆಯಲ್ಲಿ ಇನ್ನು ಹಲವು ಮಂದಿ ಗಾಯಗೊಂಡಿದ್ದಾರೆ. ಅಗ್ನಿಶಾಮಕ ದಳ ಹಾಗೂ ಪೊಲೀಸರು ಸ್ಥಳದಲ್ಲೆ ಬೀಡುಬಿಟ್ಟಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.

ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿರುವ ಪುಣೆ ಜಿಲ್ಲಾಧಿಕಾರಿ ನವಲ್ ಕಿಶೋರ್​ ರಾಮ್, ಈ ದುರ್ಘಟನೆಗೆ ಅಪಾರ್ಟ್​ಮೆಂಟ್​ ನಿರ್ಮಾಣ ಮಾಡಿರುವವರ ನಿರ್ಲಕ್ಷ್ಯವೇ ಕಾರಣ. ಮೃತರು ಬಿಹಾರ ಮತ್ತು ಪಶ್ಚಿಮ ಬಂಗಾಳ ಮೂಲದ ಕೂಲಿ ಕಾರ್ಮಿಕರು ಎಂದು ಮಾಹಿತಿ ನೀಡಿದ್ದಾರೆ.

ಇತ್ತ ಮಹಾನಗರದಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ನಗರದ ಹಲವೆಡೆ ಭಾರೀ ಮಳೆ ಸುರಿಯುತ್ತಿದೆ. ಮುಂಬೈ ಮತ್ತು ಠಾಣೆ ಸುತ್ತ ಮುತ್ತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

Intro:Body:

Sports

Conclusion:
Last Updated : Jun 29, 2019, 12:01 PM IST

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.