ETV Bharat / bharat

ಮಣಿಪುರದಲ್ಲಿ ಭೂಕಂಪ: 5.1 ತೀವ್ರತೆ ದಾಖಲು - ಮಣಿಪುರದಲ್ಲಿ ಭೂಕಂಪ

ಮಣಿಪುರದಲ್ಲಿ ಮುಂಜಾನೆ 2:39ಕ್ಕೆ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.1ರಷ್ಟು ತೀವ್ರತೆ ದಾಖಲಾಗಿದೆ.

earthquake
earthquake
author img

By

Published : Sep 1, 2020, 7:42 AM IST

ಇಂಫಾಲ್(ಮಣಿಪುರ): ಮಣಿಪುರದಲ್ಲಿ ಭೂಕಂಪನ ಉಂಟಾಗಿದ್ದು, ರಿಕ್ಟರ್ ಮಾಪಕದಲ್ಲಿ 5.1ರಷ್ಟು ತೀವ್ರತೆ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಂಜಾನೆ 2:39ಕ್ಕೆ ಭೂಕಂಪ ಸಂಭವಿಸಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಅಧಿಕಾರಿಗಳು ತಿಳಿಸಿದ್ದಾರೆ.

ಹಲವಾರು ಸೆಕೆಂಡುಗಳ ಕಾಲ ಭೂಮಿ ಕಂಪಿಸಿದ್ದು, ಭಯಭೀತರಾದ ಜನರು ರಾತ್ರಿ ತಮ್ಮ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ. ಯಾವುದೇ ಸಾವು-ನೋವಿನ ಕುರಿತು ವರದಿಯಾಗಿಲ್ಲ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.