ETV Bharat / bharat

ಅಮಿತ್​ ಶಾ ಶೀಘ್ರ ಗುಣಮುಖರಾಗಲಿ: ರಾಹುಲ್ ಗಾಂಧಿ ಟ್ವೀಟ್​ - rahul gandhi

ಕೇಂದ್ರ ಗೃಹ ಮಂತ್ರಿ ಅಮಿತ್​ ಶಾ ಅವರಲ್ಲಿ ಸೋಂಕು ದೃಢಪಟ್ಟಿದ್ದು ಅವರು ಶೀಘ್ರ ಗುಣಮುಖರಾಗಲಿ ಎಂದು ವಿವಿಧ ರಾಜಕೀಯ ಮುಖಂಡರು ಟ್ವಿಟರ್​ನಲ್ಲಿ ಹಾರೈಸಿದ್ದಾರೆ.

rahul gandhi
ರಾಹುಲ್ ಗಾಂಧಿ
author img

By

Published : Aug 2, 2020, 7:55 PM IST

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸೋಂಕು ದೃಢಪಟ್ಟಿರುವ ಬಗ್ಗೆ ಅವರೇ ಟ್ವಿಟರ್​ನಲ್ಲಿ ಬಹಿರಂಗಪಡಿಸಿದ್ದು, ಕೊರೊನಾ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಪರೀಕ್ಷೆಗೆ ಒಳಗಾಗಿದ್ದು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ಕೆಲದಿನಗಳಿಂದ ನನ್ನ ಸಂಪರ್ಕದಲ್ಲಿದ್ದವರು ಸೋಂಕು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

ಅಮಿತ್ ಶಾಗೆ ಸೋಂಕು ಕಂಡು ಬಂದ ಹಿನ್ನೆಲೆಯಲ್ಲಿ ಹಲವಾರು ರಾಜಕೀಯ ಗಣ್ಯರು ಶಾ ಅವರು ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ ಈ ಕುರಿತು ಟ್ವೀಟ್ ಮಾಡಿದ್ದು, ಅಮಿತ್​ ಶಾ ಬೇಗ ಗುಣಮುಖರಾಗಲಿ ಎಂದು ಟ್ವೀಟ್ ಮಾಡಿದ್ದಾರೆ.

  • Wishing Mr Amit Shah a speedy recovery.

    — Rahul Gandhi (@RahulGandhi) August 2, 2020 " class="align-text-top noRightClick twitterSection" data=" ">

ರಕ್ಷಣಾ ಸಚಿವ ರಾಜನಾಥ್ ಸಿಂಗ್​ ಟ್ವೀಟ್​ ಮಾಡಿ ನೀವು ಕೊರೊನಾ ವೈರಸ್​ನ ದೊಡ್ಡ ಸವಾಲನ್ನು ಗೆಲ್ಲುವ ವಿಶ್ವಾಸ ನನ್ನಲ್ಲಿದೆ ಎಂದು ಹಾರೈಸಿದ್ದಾರೆ.

  • अमितजी, हर चुनौती के सामने आपकी दृढ़ता और इच्छाशक्ति एक मिसाल रही है। कोरोना वायरस की इस बड़ी चुनौती पर भी आप निश्चित रूप से विजय प्राप्त करेंगे, ऐसा मेरा विश्वास है।

    आप जल्द से जल्द स्वस्थ हों, यही मेरी ईश्वर से प्रार्थना है। https://t.co/z92S0ZrCVm

    — Rajnath Singh (@rajnathsingh) August 2, 2020 " class="align-text-top noRightClick twitterSection" data=" ">

ಗೃಹ ಸಚಿವರು ಸೋಂಕಿಗೆ ಒಳಗಾಗಿದ್ದಾರೆ ಎಂದು ಸುದ್ದಿ ಕೇಳಿಬಂದಿದೆ. ಅವರ ಚೇತರಿಕೆಗಾಗಿ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಬಿಜೆಪಿಯ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಪ್ರಾರ್ಥಿಸಿದ್ದಾರೆ.

  • माननीय गृहमंत्री श्री @AmitShah जी के कोरोना संक्रमित होने का समाचार प्राप्त हुआ। मैं ईश्वर से उनके शीघ्र स्वास्थ्य लाभ की प्रार्थना करता हूँ।

    — Jagat Prakash Nadda (@JPNadda) August 2, 2020 " class="align-text-top noRightClick twitterSection" data=" ">

ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್ ಅಮಿತ್ ಶಾ ಅವರು ಬೇಗ ಗುಣಮುಖರಾಗಲಿ ಎಂದು ಟ್ವಿಟರ್​ನಲ್ಲಿ ಹಾರೈಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.