ನವದೆಹಲಿ: ಕರ್ನಾಟಕ ರಾಜಕೀಯದಲ್ಲಿ ಸದ್ಯ ಉಂಟಾಗಿರುವ ಅಸ್ಥಿರತೆ ಬಗ್ಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
-
Rahul Gandhi on political developments in Karnataka: BJP uses money to bring down state Govts, they have been doing that. We saw that in the North east as well. pic.twitter.com/gqEav98XeU
— ANI (@ANI) July 12, 2019 " class="align-text-top noRightClick twitterSection" data="
">Rahul Gandhi on political developments in Karnataka: BJP uses money to bring down state Govts, they have been doing that. We saw that in the North east as well. pic.twitter.com/gqEav98XeU
— ANI (@ANI) July 12, 2019Rahul Gandhi on political developments in Karnataka: BJP uses money to bring down state Govts, they have been doing that. We saw that in the North east as well. pic.twitter.com/gqEav98XeU
— ANI (@ANI) July 12, 2019
ಭಾರತೀಯ ಜನತಾ ಪಾರ್ಟಿ ಹಣದ ಮೂಲಕ ಮೈತ್ರಿ ಸರ್ಕಾರವನ್ನು ಕೆಳಗಿಳಿಸುವ ಪ್ರಯತ್ನ ಮಾಡುತ್ತಿದ್ದು, ಇದೇ ರೀತಿ ಈ ಹಿಂದೆಯೂ ಮಾಡಿತ್ತು ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿಗೆ ರಿವರ್ಸ್ ಆಪರೇಷನ್ ಭೀತಿ.. ರಮಡ ರೆಸಾರ್ಟ್ನತ್ತ ಕೇಸರಿ ಪಾಳಯದ ಶಾಸಕರು..
ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿ ಹಣಬಲದಿಂದ ಸರ್ಕಾರವನ್ನು ರಚಿಸುವ ಹುನ್ನಾರ ಮಾಡಿತ್ತು ಎಂದು ಇದೇ ವೇಳೆ ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.