ETV Bharat / bharat

ನ್ಯಾಯಾಂಗ ನಿಂದನೆ ಪ್ರಕರಣ: ಬೇಷರತ್ ಕ್ಷಮೆಯಾಚಿಸಿದ ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸುಪ್ರೀಂಕೋರ್ಟ್​ ತೀರ್ಪು ಉಲ್ಲೇಖಿಸಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್​ಗಾಂಧಿ ನ್ಯಾಯಾಂಗ ನಿಂದನಾತ್ಮಕ ಹೇಳಿಕೆ ನೀಡಿದ್ದರು.

ನ್ಯಾಯಾಂಗ ನಿಂದನೆ ಪ್ರಕರಣ: ಬೇಷರತ್ ಕ್ಷಮೆಯಾಚಿಸಿದ ರಾಹುಲ್ ಗಾಂಧಿ
author img

By

Published : May 8, 2019, 12:09 PM IST

Updated : May 8, 2019, 1:38 PM IST

ನವದೆಹಲಿ: 'ಚೌಕಿದಾರ್​ ಚೋರ್​ ಹೇ ಎಂದು ಸುಪ್ರೀಂಕೋರ್ಟ್​ ಒಪ್ಪಿಕೊಂಡಿದೆ' ಎಂಬ ಆಕ್ಷೇಪಾರ್ಹ ಹೇಳಿಕೆ ಸಂಬಂಧ ಇಂದು ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ ಕೋರ್ಟ್​ಗೆ ಕ್ಷಮಾಪಣೆ ಪತ್ರ ಸಲ್ಲಿಸಿದರು.

  • Contempt petition against Congress President Rahul Gandhi: Rahul Gandhi tenders unconditional apology to the Supreme Court pic.twitter.com/qLwYoVIjLu

    — ANI (@ANI) May 8, 2019 " class="align-text-top noRightClick twitterSection" data=" ">

ರಫೇಲ್​ ಹಗರಣಕ್ಕೆ ಸಂಬಂಧಿಸಿದಂತೆ ನೀಡಿದ್ದ ಸುಪ್ರೀಂಕೋರ್ಟ್ ತೀರ್ಪು ಉಲ್ಲೇಖಿಸಿದ ರಾಹುಲ್ ಗಾಂಧಿ 'ಚೌಕೀದಾರ್​ ಚೋರ್​ ಹೇ' ಎಂದು ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ರಾಹುಲ್​ ಮೇಲೆ ನ್ಯಾಯಾಂಗ ನಿಂದನೆ ಕೇಸ್​ ದಾಖಲಾಗಿತ್ತು.

ಇದರ ಸಲುವಾಗಿ ರಾಗಾ ಮೂರು ಪುಟಗಳ ಭೇಷರತ್‌ ಕ್ಷಮಾಪಣೆ ಪತ್ರವನ್ನು ಸರ್ವೋಚ್ಚ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

Intro:Body:

national

Conclusion:
Last Updated : May 8, 2019, 1:38 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.