ಅಹಮದಾಬಾದ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ಅಹಮದಾಬಾದ್ ಮೆಟ್ರೋಪಾಲಿಟನ್ ಕೋರ್ಟ್ ಜಾಮೀನು ನೀಡಿದೆ.
ಎಡಿಸಿ ಬ್ಯಾಂಕ್ ವಿರುದ್ಧ ಸುಳ್ಳು ಆಪಾದನೆ ಮಾಡಿದ್ದಾರೆ ಎನ್ನುವ ವಿಚಾರ ಕೋರ್ಟ್ ಮೆಟ್ಟಿಲೇರಿದ್ದು ಈ ಸಂಬಂಧ ರಾಗಾ ವಿಚಾರಣೆಗೆ ಹಾಜರಾಗಿದ್ದಾರೆ.
-
#Gujarat: Ahmedabad Metropolitan Court grants bail to Rahul Gandhi, in connection with criminal defamation suit filed against him by Ahmedabad District Cooperative Bank and its chairman Ajay Patel. (file pic) pic.twitter.com/DrX4qmZSQu
— ANI (@ANI) July 12, 2019 " class="align-text-top noRightClick twitterSection" data="
">#Gujarat: Ahmedabad Metropolitan Court grants bail to Rahul Gandhi, in connection with criminal defamation suit filed against him by Ahmedabad District Cooperative Bank and its chairman Ajay Patel. (file pic) pic.twitter.com/DrX4qmZSQu
— ANI (@ANI) July 12, 2019#Gujarat: Ahmedabad Metropolitan Court grants bail to Rahul Gandhi, in connection with criminal defamation suit filed against him by Ahmedabad District Cooperative Bank and its chairman Ajay Patel. (file pic) pic.twitter.com/DrX4qmZSQu
— ANI (@ANI) July 12, 2019
ರಾಹುಲ್ ಗಾಂಧಿ ಹೇಳಿಕೆಯ ವಿರುದ್ಧ ಎಡಿಸಿ ಬ್ಯಾಂಕ್ ಶಾಖೆಯ ಮುಖ್ಯಸ್ಥ ಅಜಯ್ ಪಟೇಲ್ ಇಲ್ಲಿನ ಮೆಟ್ರೋಪಾಲಿಟನ್ ಕೋರ್ಟ್ನಲ್ಲಿ ಮಾನನಷ್ಟ ಮೊಕದ್ದಮೆ ದೂರು ದಾಖಲಿಸಿದ್ದರು.
ಈ ದೂರಿನ ಜೊತೆಗೆ ಗುಜರಾತ್ನ ಇನ್ನೆರಡು ಕೋರ್ಟ್ನಲ್ಲಿ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆಗಳು ದಾಖಲಾಗಿವೆ. ಚುನಾವಣಾ ಪ್ರಚಾರದಲ್ಲಿ ರಾಹುಲ್ ಹೇಳಿಕೆಯನ್ನು ಆಧರಿಸಿ ಈ ದೂರುಗಳು ದಾಖಲಾಗಿವೆ.