ನವದೆಹಲಿ: ಬಾಹ್ಯಾಕಾಶ ಕ್ಷೇತ್ರದಲ್ಲಿ ಮಹತ್ಸಾಧನೆ ಮಾಡಿರುವ ಡಿಆರ್ಡಿಒ ವಿಜ್ಞಾನಿಗಳು ಅಭಿನಂದಿಸುವ ವೇಳೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ಮೋದಿಯನ್ನು ವ್ಯಂಗ್ಯ ಮಾಡಿ ಟ್ವೀಟ್ ಮಾಡಿದ್ದಾರೆ.
ಮಿಷನ್ ಶಕ್ತಿಯನ್ನು ಯಶಸ್ವಿಗೊಳಿಸಿರುವ ಡಿಆರ್ಡಿಒದ ವಿಜ್ಞಾನಿಗಳ ತಂಡಕ್ಕೆ ಶುಭಾಷಶಯಗಳು. ಪ್ರಧಾನಿ ಮೋದಿಯವರಿಗೆ ವಿಶ್ವ ರಂಗಭೂಮಿ ದಿನದ ಶುಭಾಶಯಗಳು ಎಂದು ರಾಗಾ ಟ್ವೀಟ್ ಮಾಡಿದ್ದಾರೆ.
Well done DRDO, extremely proud of your work.
— Rahul Gandhi (@RahulGandhi) March 27, 2019 " class="align-text-top noRightClick twitterSection" data="
I would also like to wish the PM a very happy World Theatre Day.
">Well done DRDO, extremely proud of your work.
— Rahul Gandhi (@RahulGandhi) March 27, 2019
I would also like to wish the PM a very happy World Theatre Day.Well done DRDO, extremely proud of your work.
— Rahul Gandhi (@RahulGandhi) March 27, 2019
I would also like to wish the PM a very happy World Theatre Day.
ಮಿಷನ್ ಶಕ್ತಿ ಯಶಸ್ವಿಯಾಗಿರುವ ಬಗ್ಗೆ ಪ್ರಧಾನಿ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡಿದ್ದರು. ವಿಜ್ಞಾನಿಗಳ ಕಾರ್ಯವನ್ನು ಭಾಷಣದಲ್ಲಿ ಪ್ರಶಂಸಿಸಿದ್ದಾರೆ. ಮೋದಿ ಭಾಷಣದ ಕೆಲ ಹೊತ್ತಿನಲ್ಲೇ ರಾಹುಲ್ ಗಾಂಧಿ ತಮ್ಮ ಒಂದೇ ಟ್ವೀಟ್ ಮೂಲಕ ಶ್ಲಾಘನೆ ಮತ್ತು ವ್ಯಂಗ್ಯ ಎರಡನ್ನೂ ಮಾಡುವ ಮೂಲಕ ಪ್ರಧಾನಿ ಮೋದಿಗೆ ಟಾಂಗ್ ಕೊಟ್ಟಿದ್ದಾರೆ.