ETV Bharat / bharat

ರಾಜಸ್ಥಾನ ಸರ್ಕಾರ ಕೇಂದ್ರದ ಕೃಷಿ ಕಾನೂನುಗಳ ವಿರುದ್ಧ ಮಸೂದೆ ಜಾರಿಗೊಳಿಸಲಿದೆ: ಗೆಹ್ಲೋಟ್

ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಪಂಜಾಬ್ ಮಾದರಿಯಲ್ಲಿ ಕೇಂದ್ರದ ಕೃಷಿ ಕಾನೂನುಗಳ ವಿರುದ್ಧ ಮಸೂದೆ ಜಾರಿಗೊಳಿಸುವುದಾಗಿ ಘೋಷಿಸಿದ್ದಾರೆ.

Ashok Gehlot
ಅಶೋಕ್ ಗೆಹ್ಲೋಟ್
author img

By

Published : Oct 21, 2020, 6:52 AM IST

ಜೈಪುರ: ಪಂಜಾಬ್ ಮಾದರಿಯಲ್ಲಿ ಕೇಂದ್ರದ ಕೃಷಿ ಕಾನೂನುಗಳ ವಿರುದ್ಧ ಮಸೂದೆ ತರಲಿದ್ದೇವೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

ಪಂಜಾಬ್ ವಿಧಾನಸಭೆ ಕೇಂದ್ರ ಸರ್ಕಾರದ ಕಾನೂನುಗಳ ವಿರುದ್ಧ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದ ಕೆಲವೇ ಗಂಟೆಗಳ ನಂತರ ಟ್ವಿಟರ್​ನಲ್ಲಿ ಇದನ್ನು ಘೋಷಿಸಿದ್ದಾರೆ.

  • मंत्री परिषद ने प्रदेश के किसानों के हित में निर्णय किया कि उनके हितों को संरक्षित करने के लिए शीघ्र ही विधानसभा का विशेष सत्र बुलाया जाए। सत्र में भारत सरकार द्वारा लागू किए गए कानूनों के प्रभाव पर विचार-विमर्श किया जाकर राज्य के किसानों के हित में वांछित संशोधन विधेयक लाए जाएं।

    — Ashok Gehlot (@ashokgehlot51) October 20, 2020 " class="align-text-top noRightClick twitterSection" data=" ">

"ಶ್ರೀಮತಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ನಾಯಕತ್ವದಲ್ಲಿ ಕಾಂಗ್ರೆಸ್ ಸಂಪೂರ್ಣವಾಗಿ ನಮ್ಮ ಅನ್ನದಾತರೊಂದಿಗೆ ನಿಂತಿದೆ. ಎನ್​ಡಿಎ ಸರ್ಕಾರ ಅಂಗೀಕರಿಸಿದ ರೈತ ವಿರೋಧಿ ಕಾನೂನುಗಳನ್ನು ವಿರೋಧಿಸುವುದನ್ನು ಮುಂದುವರಿಸುತ್ತದೆ. ಪಂಜಾಬ್​ನಲ್ಲಿ ಕಾಂಗ್ರೆಸ್ ಸರ್ಕಾರ ಈ ಕಾನೂನುಗಳ ವಿರುದ್ಧ ಮಸೂದೆಗಳನ್ನು ಅಂಗೀಕರಿಸಿದೆ. ಶೀಘ್ರದಲ್ಲೇ ರಾಜಸ್ಥಾನ ಇದನ್ನು ಅನುಸರಿಸಲಿದೆ" ಎಂದು ಗೆಹ್ಲೋಟ್ ಟ್ವೀಟ್ ಮಾಡಿದ್ದಾರೆ.

ದೇಶದಲ್ಲೇ ಮೊದಲ ಬಾರಿಗೆ ಅಮರಿಂದರ್ ಸಿಂಗ್ ನೇತೃತ್ವದ ಪಂಜಾಬ್​ ಸರ್ಕಾರ ಮಂಗಳವಾರ ಮೂರು ಶಾಸನಗಳನ್ನು ಸರ್ವಾನುಮತದಿಂದ ಅಂಗೀಕರಿಸಿತು. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತಂದಿರುವ ಕೇಂದ್ರದ ಕೃಷಿ ಕಾನೂನುಗಳನ್ನು ಔಪಚಾರಿಕವಾಗಿ ತಿರಸ್ಕರಿಸಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.