ETV Bharat / bharat

ಮಹಿಳಾ ರಕ್ಷಣೆ ನಿಟ್ಟಿನಲ್ಲಿ ಯಾವುದೇ ಕಾನೂನು ರಚನೆಗೆ ನಾವು ಸಿದ್ಧ: ರಾಜನಾಥ್ ಸಿಂಗ್ - ಹೈದಾರಾಬಾದ್ ಪಶುವೈದ್ಯೆಯ ಅತ್ಯಾಚಾರ ಖಂಡಿಸಿದ ರಾಜನಾಥ್ ಸಿಂಗ್

ಪಶುವೈದ್ಯೆಯ ಅತ್ಯಾಚಾರ ಹಾಗೂ ಹತ್ಯೆಯನ್ನು  ಲೋಕಸಭೆಯಲ್ಲಿ ಖಂಡಿಸಿರುವ ರಕ್ಷಣಾ ಸಚಿವ, ಈ ಘಟನೆಯಿಂದ ಇಡೀ ದೇಶವೇ ತಲೆತಗ್ಗಿಸುವಂತಾಗಿದೆ. ಆರೋಪಿಗಳಿಗೆ ಅತ್ಯಂತ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

Rajnath Singh condemns Hyderabad veternary doctor rape and murder
ರಾಜನಾಥ್ ಸಿಂಗ್
author img

By

Published : Dec 2, 2019, 1:17 PM IST

ನವದೆಹಲಿ: ಹೈದಾರಾಬಾದ್ ಪಶುವೈದ್ಯೆ ಅತ್ಯಾಚಾರ ಹಾಗೂ ಬರ್ಬರ ಹತ್ಯೆಯ ವಿಚಾರ ರಾಷ್ಟ್ರಾದ್ಯಂತ ದೊಡ್ಡ ಸಂಚಲನವನ್ನೇ ಸೃಷ್ಟಿಸಿದೆ. ಸದ್ಯ ಇದೇ ವಿಷಯ ಸಂಸತ್ತಿನ ಕೆಳಮನೆ ಲೋಕಸಭೆಯಲ್ಲೂ ಪ್ರತಿಧ್ವನಿಸಿದೆ.

ಹೈದರಾಬಾದ್ ಪಶುವೈದ್ಯೆ ಅತ್ಯಾಚಾರ ಘಟನೆಯನ್ನು ಖಂಡಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಪಶುವೈದ್ಯೆಯ ಅತ್ಯಾಚಾರ ಹಾಗೂ ಹತ್ಯೆಯನ್ನು ಲೋಕಸಭೆಯಲ್ಲಿ ಖಂಡಿಸಿರುವ ರಕ್ಷಣಾ ಸಚಿವ, ಈ ಘಟನೆಯಿಂದ ಇಡೀ ದೇಶವೇ ತಲೆತಗ್ಗಿಸುವಂತಾಗಿದೆ. ಆರೋಪಿಗಳಿಗೆ ಅತ್ಯಂತ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

ಇದೇ ವಿಚಾರವಾಗಿ ಮಾತು ಮುಂದುವರೆಸಿದ ರಕ್ಷಣಾ ಸಚಿವರು, ಇಂತಹ ಘಟನೆಗಳು ಮರುಕಳಿಸದಂತೆ ಮಾಡಲು ಸಂಸತ್ತು ಸಮ್ಮತಿಸಿದರೆ ಕಾನೂನು ಜಾರಿಗೊಳಿಸಲು ನಾವು ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ.

Intro:Body:

Conclusion:

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.