ETV Bharat / bharat

ಕಾಶ್ಮೀರ ಯಾವತ್ತಿಗೂ ಭಾರತದ ಭಾಗವೇ ಆಗಿರಲಿದೆ: ಲಡಾಖ್​ನಲ್ಲಿ ರಾಜನಾಥ್​ ಗುಡುಗು - 370ನೇ ವಿಧಿ

ಭಾರತ ನೆರೆಯ ರಾಷ್ಟ್ರ ಪಾಕಿಸ್ತಾನದೊಂದಿಗೆ ಉತ್ತಮ ಬಾಂಧವ್ಯ ಹೊಂದಲು ಬಯಸುತ್ತದೆ. ಆದರೆ, ಪಾಕಿಸ್ತಾನ ಉಗ್ರರರನ್ನು ಭಾರತಕ್ಕೆ ರಫ್ತು ಮಾಡುವ ಕೆಟ್ಟ ಚಾಳಿಯನ್ನು ನಿಲ್ಲಿಸಬೇಕು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಖಡಕ್ಕಾಗಿ ಹೇಳಿದ್ದಾರೆ.

ರಾಜನಾಥ್ ಸಿಂಗ್
author img

By

Published : Aug 29, 2019, 1:01 PM IST

ಲೇಹ್​: ನೂತನ ಕೇಂದ್ರಾಡಳಿತ ಪ್ರದೇಶವಾದ ಲಡಾಖ್​ಗೆ ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್​ ಭೇಟಿ ನೀಡಿದ್ದು, 26ನೇ 'ಲಡಾಖಿ ಕಿಸಾನ್​ ಜವಾನ್ ವಿಜ್ಞಾನ್​ ಮೇಳ'ದ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಿ ಮಾತನಾಡಿದ್ದಾರೆ.

ಭಾರತ ನೆರೆಯ ರಾಷ್ಟ್ರ ಪಾಕಿಸ್ತಾನದೊಂದಿಗೆ ಉತ್ತಮ ಬಾಂಧವ್ಯ ಹೊಂದಲು ಬಯಸುತ್ತದೆ. ಆದರೆ, ಪಾಕಿಸ್ತಾನ ಉಗ್ರರರನ್ನು ಭಾರತಕ್ಕೆ ರಫ್ತು ಮಾಡುವ ಕೆಟ್ಟ ಚಾಳಿಯನ್ನು ನಿಲ್ಲಿಸಬೇಕು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಖಡಕ್ಕಾಗಿ ವಾರ್ನ್​ ಮಾಡಿದ್ದಾರೆ.

ರಾಜನಾಥ್ ಸಿಂಗ್ ಭಾಷಣ

ಕಾಶ್ಮೀರ ಯಾವಾಗ ಪಾಕಿಸ್ತಾನದ ಭಾಗವಾಗಿತ್ತು ಎಂದು ಪ್ರಶ್ನಿಸಿದ ರಾಜನಾಥ್ ಸಿಂಗ್ ಕಾಶ್ಮೀರ ಭಾಗ ಮೊದಲಿನಿಂದಲೂ ಭಾರತದ ಭಾಗವೇ ಆಗಿದೆ ಎಂದು ಪಾಕಿಸ್ತಾನಕ್ಕೆ ಟಾಂಗ್ ನೀಡಿದ್ದಾರೆ.

370ನೇ ವಿಧಿ ರದ್ದತಿ ಬಗ್ಗೆ ಅಮೆರಿಕದ ರಕ್ಷಣಾ ಕಾರ್ಯದರ್ಶಿ ಜೊತೆಗೆ ನಾನು ಮಾತನಾಡಿದ ಸಂದರ್ಭದಲ್ಲಿ ಯಾವ ದೇಶವೂ ಪಾಕಿಸ್ತಾನದ ಬೆಂಬಲಕ್ಕೆ ನಿಂತಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ ಎಂದು ರಾಜನಾಥ್ ಸಿಂಗ್ ಇದೇ ವೇಳೆ, ಹೇಳಿದ್ದಾರೆ.

Intro:Body:

ಕಾಶ್ಮೀರ ಯಾವತ್ತಿಗೂ ಭಾರತದ ಭಾಗವೇ ಆಗಿರಲಿದೆ: ಲಡಾಖ್​ನಲ್ಲಿ ರಾಜನಾಥ್​ 

ಲೇಹ್​: ನೂತನ ಕೇಂದ್ರಾಡಳಿತ ಪ್ರದೇಶವಾದ ಲಡಾಖ್​ಗೆ ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್​ ಭೇಟಿ ನೀಡಿದ್ದು,  26ನೇ 'ಲಡಾಖಿ ಕಿಸಾನ್​ ಜವಾನ್ ವಿಜ್ಞಾನ್​ ಮೇಳ'ದ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಿ ಮಾತನಾಡಿದ್ದಾರೆ.

ಭಾರತ ನೆರೆಯ ರಾಷ್ಟ್ರ ಪಾಕಿಸ್ತಾನದೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಲು ಬಯಸುತ್ತದೆ. ಆದರೆ ಪಾಕಿಸ್ತಾನ ಉಗ್ರರರನ್ನು ಭಾರತಕ್ಕೆ ರಫ್ತು ಮಾಡುವ ಕೆಟ್ಟ ಚಾಳಿಯನ್ನು ನಿಲ್ಲಿಸಬೇಕು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಖಡಕ್ಕಾಗಿ ಹೇಳಿದ್ದಾರೆ.

ಕಾಶ್ಮೀರ ಯಾವಾಗ ಪಾಕಿಸ್ತಾನದ ಭಾಗವಾಗಿತ್ತು ಎಂದು ಪ್ರಶ್ನಿಸಿದ ರಾಜನಾಥ್ ಸಿಂಗ್ ಕಾಶ್ಮೀರ ಭಾಗ ಮೊದಲಿನಿಂದಲೂ ಭಾರತವೇ ಭಾಗವೇ ಆಗಿದೆ ಎಂದು ಪಾಕಿಸ್ತಾನಕ್ಕೆ ಟಾಂಗ್ ನೀಡಿದ್ದಾರೆ.

370ನೇ ವಿಧಿ ರದ್ದತಿ ಬಗ್ಗೆ ಅಮೆರಿಕದ ರಕ್ಷಣಾ ಕಾರ್ಯದರ್ಶಿ ಜೊತೆಗೆ ನಾನು ಮಾತನಾಡಿದ ಸಂದರ್ಭದಲ್ಲಿ ಯಾವ ದೇಶವೂ ಪಾಕಿಸ್ತಾನದ ಬೆಂಬಲಕ್ಕೆ ನಿಂತಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ ಎಂದು ರಾಜನಾಥ್ ಸಿಂಗ್ ಇದೇ ವೇಳೆ ಹೇಳಿದ್ದಾರೆ.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.