ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು 'ಆತ್ಮ ನಿರ್ಭರ ಭಾರತ್ ಸಪ್ತಾಹ'ಕ್ಕೆ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ 3.30 ಕ್ಕೆ ಈ ಕಾರ್ಯಕ್ರಮ ನಡೆಯಲಿದೆ ಎಂದು ರಕ್ಷಣಾ ಇಲಾಖೆ ಸಚಿವಾಲಯ ತಿಳಿಸಿದೆ.
ರಕ್ಷಣಾ ಸಚಿವಾಲಯ ದೇಶೀಯ ಉತ್ಪಾದನೆ ಹೆಚ್ಚಿಸಲು, 101 ವಸ್ತುಗಳ ಮೇಲೆ ಆಮದು ನಿರ್ಬಂಧ ವಿಧಿಸುವುದಾಗಿ ರಕ್ಷಣಾ ಇಲಾಖೆ ನಿನ್ನೆಯಷ್ಟೇ ಘೋಷಣೆ ಮಾಡಿತ್ತು. ಈ ಮೂಲಕ ಆತ್ಮ ನಿರ್ಭರ ಯೋಜನೆಯ ಸಕ್ಸಸ್ಗೆ ನಿರ್ಧರಿಸಲಾಗಿತ್ತು.
-
2017 में जब प्रधानमंत्रीजी के नेतृत्व में चम्पारण सत्याग्रह के सौ साल पूरे होने पर देश में नए भारत के निर्माण का उद्घोष किया गया था। अब प्रधानमंत्रीजी ने यह स्पष्ट कर दिया है कि जब हम नए भारत की नींव रखेंगे तो वह आत्मविश्वास से भरपूर होने के साथ-साथ आत्मनिर्भर भी होगा।
— Rajnath Singh (@rajnathsingh) August 9, 2020 " class="align-text-top noRightClick twitterSection" data="
">2017 में जब प्रधानमंत्रीजी के नेतृत्व में चम्पारण सत्याग्रह के सौ साल पूरे होने पर देश में नए भारत के निर्माण का उद्घोष किया गया था। अब प्रधानमंत्रीजी ने यह स्पष्ट कर दिया है कि जब हम नए भारत की नींव रखेंगे तो वह आत्मविश्वास से भरपूर होने के साथ-साथ आत्मनिर्भर भी होगा।
— Rajnath Singh (@rajnathsingh) August 9, 20202017 में जब प्रधानमंत्रीजी के नेतृत्व में चम्पारण सत्याग्रह के सौ साल पूरे होने पर देश में नए भारत के निर्माण का उद्घोष किया गया था। अब प्रधानमंत्रीजी ने यह स्पष्ट कर दिया है कि जब हम नए भारत की नींव रखेंगे तो वह आत्मविश्वास से भरपूर होने के साथ-साथ आत्मनिर्भर भी होगा।
— Rajnath Singh (@rajnathsingh) August 9, 2020
ದೇಶೀಯ ಮತ್ತು ವಿದೇಶಿ ಖರೀದಿಗಳ ನಡುವೆ ಬಜೆಟ್ಅನ್ನು ರಕ್ಷಣಾ ಸಚಿವಾಲಯ ವಿಭಜಿಸಿದೆ ಎಂದು ಸಚಿವರು ಸರಣಿ ಟ್ವೀಟ್‌ಗಳ ಮೂಲಕ ಮನನ ಮಾಡಿಸಿದ್ದಾರೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ದೇಶೀಯ ಬಂಡವಾಳ ಸಂಗ್ರಹಕ್ಕಾಗಿ ಸುಮಾರು 52,000 ಕೋಟಿ ರೂ.ಗಳ ವಿನಿಯೋಗದೊಂದಿಗೆ ಪ್ರತ್ಯೇಕ ಬಜೆಟ್ ರೂಪಿಸಲಾಗಿದೆ ಎಂದು ಅವರು ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ.
"ರಕ್ಷಣಾ ಸಚಿವಾಲಯವು ಈಗ ಆತ್ಮ ನಿರ್ಭರ ಭಾರತ್ ಯೋಜನೆ ಅಂಗವಾಗಿ ಸೂಕ್ತ ಉಪಕ್ರಮ ಕೈಗೊಳ್ಳಲು ಸಿದ್ಧವಾಗಿದೆ. ರಕ್ಷಣಾ ಉತ್ಪಾದನೆಯ ದೇಶೀಕರಣವನ್ನು ಹೆಚ್ಚಿಸಲು ನಿಗದಿತ ಸಮಯವನ್ನು ಮೀರಿ 101 ವಸ್ತುಗಳ ಮೇಲೆ ಆಮದು ನಿರ್ಬಂಧವನ್ನು ಹೇರಲಾಗುವುದು ಎಂದು ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ.
-
यह आत्मनिर्भर भारत कैसा होना चाहिए इसको लेकर किसी के मन में कोई भ्रम नही होना चाहिए। प्रधानमंत्रीजी के नेतृत्व में एक ऐसे आत्मनिर्भर भारत का निर्माण होगा जो रोटी, कपड़ा, मकान के साथ साथ शिक्षा और स्वास्थ्य के मामले में भी आत्मनिर्भर होगा।
— Rajnath Singh (@rajnathsingh) August 9, 2020 " class="align-text-top noRightClick twitterSection" data="
">यह आत्मनिर्भर भारत कैसा होना चाहिए इसको लेकर किसी के मन में कोई भ्रम नही होना चाहिए। प्रधानमंत्रीजी के नेतृत्व में एक ऐसे आत्मनिर्भर भारत का निर्माण होगा जो रोटी, कपड़ा, मकान के साथ साथ शिक्षा और स्वास्थ्य के मामले में भी आत्मनिर्भर होगा।
— Rajnath Singh (@rajnathsingh) August 9, 2020यह आत्मनिर्भर भारत कैसा होना चाहिए इसको लेकर किसी के मन में कोई भ्रम नही होना चाहिए। प्रधानमंत्रीजी के नेतृत्व में एक ऐसे आत्मनिर्भर भारत का निर्माण होगा जो रोटी, कपड़ा, मकान के साथ साथ शिक्षा और स्वास्थ्य के मामले में भी आत्मनिर्भर होगा।
— Rajnath Singh (@rajnathsingh) August 9, 2020
"ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದಂತೆ ಐದು ಸ್ತಂಭಗಳಾದ ಆರ್ಥಿಕತೆ, ಮೂಲಸೌಕರ್ಯ, ವ್ಯವಸ್ಥೆ, ಜನಸಂಖ್ಯೆ ನಿಯಂತ್ರಣ ಮತ್ತು ಬೇಡಿಕೆಯ ಆಧಾರದ ಮೇಲೆ ಸ್ವಾವಲಂಬಿ ಭಾರತ ನಿರ್ಮಾಣವೇ ಪ್ರಧಾನಿ ಕನಸು. ಈ ಹಿನ್ನೆಲೆಯಲ್ಲಿ ಸ್ವಾವಲಂಬಿ ಭಾರತಕ್ಕಾಗಿ ಪ್ರಧಾನಿ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸಿದ್ದಾರೆ ಎಂದು ಮತ್ತೊಂದು ಟ್ವೀಟ್ನಲ್ಲಿ ರಕ್ಷಣಾ ಸಚಿವರು ಹೇಳಿದ್ದಾರೆ.