ಉತ್ತರ ಪ್ರದೇಶ: ಸಮಾಜವಾದಿ ಪಕ್ಷದ ಮಾಜಿ ಮುಖಂಡ, ರಾಜ್ಯಸಭಾ ಸಂಸದ ಅಮರ್ ಸಿಂಗ್ ತಮ್ಮ 64ನೇ ವಯಸ್ಸಿನಲ್ಲಿ ನಿಧನರಾದರು. ಸಿಂಗಪುರದ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು.
2013ರಲ್ಲಿ ಕಿಡ್ನಿ ಸಮಸ್ಯೆಯಿಂದ ದುಬೈ ಆಸ್ಪತ್ರೆಗೆ ಇವರು ದಾಖಲಾಗಿದ್ದರು. ತದನಂತರ 2016ರಲ್ಲಿ ರಾಜಕೀಯಕ್ಕೆ ಮರಳಿ ಬಂದಿದ್ದ ಸಿಂಗ್, ಸ್ವತಂತ್ರ ಅಭ್ಯರ್ಥಿಯಾಗಿ ರಾಜ್ಯಸಭಾ ಸಂಸದರಾಗಿ ಆಯ್ಕೆಯಾದರು.
2020ರ ಮಾರ್ಚ್ನಲ್ಲಿ ಇವರು ಸಾವನ್ನಪ್ಪಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹಬ್ಬಿತ್ತು. ಆ ಸಂದರ್ಭದಲ್ಲಿ ಟೈಗರ್ ಅಭಿ ಜಿಂದಾ ಹೈ ಎಂದು ಹೇಳಿದ್ದರು.
-
Amar Singh Ji was an energetic public figure. In the last few decades, he witnessed some of the major political developments from close quarters. He was known for his friendships across many spheres of life. Saddened by his demise. Condolences to his friends & family. Om Shanti.
— Narendra Modi (@narendramodi) August 1, 2020 " class="align-text-top noRightClick twitterSection" data="
">Amar Singh Ji was an energetic public figure. In the last few decades, he witnessed some of the major political developments from close quarters. He was known for his friendships across many spheres of life. Saddened by his demise. Condolences to his friends & family. Om Shanti.
— Narendra Modi (@narendramodi) August 1, 2020Amar Singh Ji was an energetic public figure. In the last few decades, he witnessed some of the major political developments from close quarters. He was known for his friendships across many spheres of life. Saddened by his demise. Condolences to his friends & family. Om Shanti.
— Narendra Modi (@narendramodi) August 1, 2020
ಅಮರ್ ಸಿಂಗ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಸೇರಿದಂತೆ ಪ್ರಮುಖ ಮುಖಂಡರು ಟ್ವೀಟ್ ಮಾಡಿ ಕಂಬನಿ ಮಿಡಿದಿದ್ದಾರೆ.