ETV Bharat / bharat

ನಿರ್ಭಯಾ ಪ್ರಕರಣ: ಮತ್ತೋರ್ವ ಅಪರಾಧಿಯ ಕ್ಷಮಾದಾನ ಅರ್ಜಿ ತಿರಸ್ಕರಿಸಿದ ರಾಷ್ಟ್ರಪತಿ - ಮತ್ತೋರ್ವ ಅಪರಾಧಿ ಕ್ಷಮಾದಾನ ಅರ್ಜಿ ತಿರಸ್ಕಾರ

2012 ರ ದೆಹಲಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳಲ್ಲೊಬ್ಬನಾದ ಅಕ್ಷಯ್ ಠಾಕೂರ್ ಕ್ಷಮಾದಾನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ತಿರಸ್ಕರಿಸಿದ್ದಾರೆ.

Ram Nath Kovind has rejected mercy petition of Akshay Thakur
ನಿರ್ಭಯಾ ಪ್ರಕರಣ
author img

By

Published : Feb 5, 2020, 9:09 PM IST

ನವದೆಹಲಿ : 2012 ರ ದೆಹಲಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳಲ್ಲೊಬ್ಬನಾದ ಅಕ್ಷಯ್ ಠಾಕೂರ್ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ತಿರಸ್ಕರಿಸಿದ್ದಾರೆ.

ಪ್ರಕರಣದ ಇತರ ಇಬ್ಬರು ಆರೋಪಿಗಳಾದ ಮುಖೇಶ್ ಸಿಂಗ್ ಮತ್ತು ವಿನಯ್ ಕುಮಾರ್ ಶರ್ಮಾ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ಈಗಾಗಲೇ ತಿರಸ್ಕರಿಸಿದ್ದಾರೆ.

ಆರೋಪಿ ಅಕ್ಷಯ್ ಠಾಕೂರ್ ಫೆ.1 ರಂದು ಕ್ಷಮಾದಾನ ಅರ್ಜಿ ಸಲ್ಲಿಸಿದ್ದ. ಆದರೆ ರಾಷ್ಟ್ರಪತಿ ಅರ್ಜಿಯನ್ನು ತಿರಸ್ಕರಿಸಿದ್ದಾರೆ.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.