ETV Bharat / bharat

CWC ಸಭೆಯ ಪ್ರತಿ ಮಾಹಿತಿಯನ್ನೂ ಕೈ ನಾಯಕರು ಬಹಿರಂಗಪಡಿಸುತ್ತಿದ್ದಾರೆ: ರಮ್ಯಾ ನೇರ ಆರೋಪ

ಟ್ವೀಟ್​ ಮೂಲಕ ರಾಹುಲ್​ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ರಮ್ಯಾ, ಕೈ ಮುಖಂಡರು ಕೇವಲ ಪತ್ರವನ್ನು ಮಾತ್ರ ಮಾಧ್ಯಮಗಳ ಮುಂದೆ ಬಹಿರಂಗಪಡಿಸಿಲ್ಲ. CWC ಸಭೆಯಲ್ಲಿ ನಡೆಯುತ್ತಿರುವ ಪ್ರತಿ ನಿಮಿಷ - ನಿಮಿಷದ ಸಂಭಾಷಣೆಯನ್ನೂ ಬಹಿರಂಗಪಡಿಸುತ್ತಿದ್ದಾರೆ ಎಂದು ನೇರವಾಗಿ ಆರೋಪಿಸಿದ್ದಾರೆ.

author img

By

Published : Aug 24, 2020, 2:09 PM IST

Ramya

ನವದೆಹಲಿ: ನಮ್ಮ ಮುಖಂಡರು ಬಿಜೆಪಿಯೊಂದಿಗೆ ತಂತ್ರ ರೂಪಿಸಿದ್ದಾರೆ ಎಂಬ ರಾಹುಲ್​ ಆರೋಪಕ್ಕೆ ಮಾಜಿ ಸಂಸದೆ ರಮ್ಯಾ ದನಿಗೂಡಿಸಿದ್ದಾರೆ.

  • Not only did they leak the letter to the media, they continue to feed/leak minute to minute conversations of the CWC meeting that's going on right now to the media. Amazing!

    — Divya Spandana/Ramya (@divyaspandana) August 24, 2020 " class="align-text-top noRightClick twitterSection" data=" ">

ಟ್ವೀಟ್​ ಮೂಲಕ ರಾಹುಲ್​ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ರಮ್ಯಾ, ಕೈ ಮುಖಂಡರು ಕೇವಲ ಪತ್ರವನ್ನು ಮಾತ್ರ ಮಾಧ್ಯಮಗಳ ಮುಂದೆ ಬಹಿರಂಗಪಡಿಸಿಲ್ಲ. CWC ಸಭೆಯಲ್ಲಿ ನಡೆಯುತ್ತಿರುವ ಪ್ರತಿ ನಿಮಿಷ - ನಿಮಿಷದ ಸಂಭಾಷಣೆಯನ್ನೂ ಬಹಿರಂಗಪಡಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

  • I think Rahul ji made a mistake. He should have said colluding with the BJP & the media. https://t.co/ZmtLe5YzPu

ಇನ್ನೂ ಒಂದು ಹಜ್ಜೆ ಮುಂದೆ ಹೋಗಿ ಮಾತನಾಡಿರುವ ರಮ್ಯಾ, ರಾಹುಲ್​ ಅವರು ತಪ್ಪು ಮಾಡಿದ್ದಾರೆ. ಕಾಂಗ್ರೆಸ್​ ನಾಯಕರು ಬಿಜೆಪಿ ಹಾಗೂ ಮಾಧ್ಯಮಗಳ ಜೊತೆಗೂಡಿದ್ದಾರೆ ಎಂದು ಹೇಳಬೇಕಿತ್ತು ಎಂದು ರಮ್ಯಾ ಮಾರ್ಮಿಕವಾಗಿ ನುಡಿದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.