ETV Bharat / bharat

Yes​​ ಬ್ಯಾಂಕ್​ ಸಂಸ್ಥಾಪಕ ರಾಣಾ ಕಪೂರ್ ಮಾ.11ರವರೆಗೆ​​ ಇಡಿ ವಶಕ್ಕೆ - ರಾಣ ಕಪೂರ್​​

ಯಸ್​ ಬ್ಯಾಂಕ್‌​ ಸಂಸ್ಥಾಪಕ ರಾಣಾ ಕಪೂರ್ ಅವರನ್ನು ನ್ಯಾಯಾಲಯ ಮಾರ್ಚ್​​ 11ರ ವರೆಗೆ ಇಡಿ ಕಸ್ಟಡಿಗೆ ಒಪ್ಪಿಸಿದೆ.

Rana Kapoor to Enforcement Directorate custody till 11th March
ಎಸ್​​ ಬ್ಯಾಂಕ್​ ಸಂಸ್ಥಾಪಕ ರಾಣಾ ಕಪೂರ್ 11ರವೆಗೆ​​ ಇಡಿ ವಶಕ್ಕೆ
author img

By

Published : Mar 8, 2020, 2:34 PM IST

Updated : Mar 8, 2020, 3:14 PM IST

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ನಿನ್ನೆ ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿದ್ದ ಯಸ್​ ಬ್ಯಾಂಕ್​ ಸಂಸ್ಥಾಪಕ ರಾಣಾ ಕಪೂರ್​​ ಅವರನ್ನು ಇಲ್ಲಿನ ವಿಶೇಷ ನ್ಯಾಯಾಲಯ ಮಾರ್ಚ್​​ 11ರ ವರೆಗೆ ಇಡಿ ವಶಕ್ಕೆ ಒಪ್ಪಿಸಿದೆ.

  • Mumbai's Special Holiday Court sends #YesBank founder Rana Kapoor to Enforcement Directorate custody till 11th March. He was yesterday arrested by the ED and produced today in the Court. pic.twitter.com/rFCTE4Kjbg

    — ANI (@ANI) March 8, 2020 " class="align-text-top noRightClick twitterSection" data=" ">

ಜಾರಿ ನಿರ್ದೇಶನಾಲಯ ಅಧಿಕಾರಿಗಳು ರಾಣಾ ಕಪೂರ್​ ಅವರನ್ನು ಮುಂಬೈನ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ.

Last Updated : Mar 8, 2020, 3:14 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.