ಲಕ್ನೋ: ಬಾಲಿವುಡ್ನಲ್ಲಿನ ಡ್ರಗ್ಸ್ ಲಿಂಕ್‌ಗಳ ಬಗ್ಗೆ ಮಾತನಾಡಿದ್ದ ಬಿಜೆಪಿ ಸಂಸದ ಮತ್ತು ನಟ ರವಿ ಕಿಶನ್ ಅವರಿಗೆ ಜೀವ ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ವೈ-ಪ್ಲಸ್ ಭದ್ರತೆ ಒದಗಿಸಲಾಗಿದೆ.
ತಮ್ಮ ಕುಟುಂಬ ಮತ್ತು ಅವರ ಕ್ಷೇತ್ರದ ಜನರಿಗೆ ಭದ್ರತೆ ಒದಗಿಸಿದ್ದಕ್ಕಾಗಿ ಉತ್ತರ ಪ್ರದೇಶ ಮುಖ್ಯಂತ್ರಿ ಯೋಗಿ ಆದಿತ್ಯನಾಥ್ಗೆ ಸಂಸದ ರವಿ ಕಿಶನ್ ಧನ್ಯವಾದ ಅರ್ಪಿಸಿದ್ದಾರೆ.
-
आदरणीय श्रद्धेय @myogiadityanath महाराज जी ।
— Ravi Kishan (@ravikishann) October 1, 2020 " class="align-text-top noRightClick twitterSection" data="
पूजनीय महाराज जी , मेरी सुरक्षा को देखते हुए आपने जो y+ सुरक्षा मुझे उपलब्ध करवाई है इसके लिए मैं , मेरा परिवार तथा मेरे लोक-सभा क्षेत्र की जनता आपकी ऋणी हैं तथा आपका धन्यवाद् करती है मेरी आवाज़ हमेशा सदन मे गूंजती रहेगी 🙏
">आदरणीय श्रद्धेय @myogiadityanath महाराज जी ।
— Ravi Kishan (@ravikishann) October 1, 2020
पूजनीय महाराज जी , मेरी सुरक्षा को देखते हुए आपने जो y+ सुरक्षा मुझे उपलब्ध करवाई है इसके लिए मैं , मेरा परिवार तथा मेरे लोक-सभा क्षेत्र की जनता आपकी ऋणी हैं तथा आपका धन्यवाद् करती है मेरी आवाज़ हमेशा सदन मे गूंजती रहेगी 🙏आदरणीय श्रद्धेय @myogiadityanath महाराज जी ।
— Ravi Kishan (@ravikishann) October 1, 2020
पूजनीय महाराज जी , मेरी सुरक्षा को देखते हुए आपने जो y+ सुरक्षा मुझे उपलब्ध करवाई है इसके लिए मैं , मेरा परिवार तथा मेरे लोक-सभा क्षेत्र की जनता आपकी ऋणी हैं तथा आपका धन्यवाद् करती है मेरी आवाज़ हमेशा सदन मे गूंजती रहेगी 🙏
ಈ ಬಗ್ಗೆ ಟ್ವೀಟ್ ಮಾಡಿರುವ ರವಿ ಕಿಶನ್, ಗೌರವಾನ್ವಿತ ಯೋಗಿ ಆದಿತ್ಯನಾಥ್ ಮಹಾರಾಜ್ ಜೀ, ನನ್ನ ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ನೀವು ನನಗೆ, ನನ್ನ ಕುಟುಂಬ ಮತ್ತು ನನ್ನ ಲೋಕಸಭಾ ಕ್ಷೇತ್ರದ ಜನರಿಗೆ ವೈ-ಪ್ಲಸ್ ಭದ್ರತೆ ನೀಡಿದ್ದಕ್ಕೆ ಋಣಿಯಾಗಿರುತ್ತೇನೆ. ಅದಕ್ಕಾಗಿ ನಾನು ನಿಮಗೆ ಧನ್ಯವಾದ ತಿಳಿಸುತ್ತೇನೆ. ಸದನದಲ್ಲಿ ನನ್ನ ಧ್ವನಿ ಪ್ರತಿಧ್ವನಿಸುತ್ತಲೇ ಇರುತ್ತದೆ ಎಂದಿದ್ದಾರೆ.
ಬಾಲಿವುಡ್‌ನಲ್ಲಿ ಸಕ್ರಿಯವಾಗಿರುವ ಡ್ರಗ್ಸ್ ದಂಧೆ ಕುರಿತು ಬಿಜೆಪಿ ಸಂಸದ ರವಿ ಕಿಶನ್ ಸದನದಲ್ಲಿ ಮಾತನಾಡಿದ್ದರು. ಅವರ ಹೇಳಿಕೆಗಳಿಗೆ ಸಂಸದೆ ಜಯಾ ಬಚ್ಚನ್ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಆಕ್ರೋಶ ವ್ಯಕ್ತಪಡಿಸಿದ್ದರು.