ETV Bharat / bharat

ಹಕ್ಕಿಜ್ವರ ಭೀತಿ: ಕೆಂಪುಕೋಟೆ ಪ್ರವೇಶಕ್ಕೆ ನಿರ್ಬಂಧ - ಕೆಂಪುಕೋಟೆಗೆ ಪ್ರವಾಸಿಗರಿಗೆ ನಿರ್ಬಂಧ

ಕೆಂಪುಕೋಟೆ ಹಾಗೂ ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಕ್ಕಿ ಜ್ವರ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಕೆಂಪು ಕೋಟೆ ಪ್ರವೇಶಿಸಲು ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ, ಭಾರತದ ಪುರಾತತ್ವ ಇಲಾಖೆ ಆದೇಶ ಹೊರಡಿಸಿದೆ.

ನಿರ್ಬಂಧ
ನಿರ್ಬಂಧ
author img

By

Published : Feb 2, 2021, 7:48 PM IST

ನವದೆಹಲಿ: ಹಕ್ಕಿ ಜ್ವರ ಭೀತಿ ಹೆಚ್ಚಾದ ಹಿನ್ನೆಲೆ ಮುಂದಿನ ಆದೇಶದವರೆಗೆ ಕೆಂಪು ಕೋಟೆಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ, ಭಾರತದ ಪುರಾತತ್ವ ಇಲಾಖೆ ಆದೇಶ ಹೊರಡಿಸಿದೆ.

ಕೆಂಪುಕೋಟೆ ಹಾಗೂ ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಕ್ಕಿ ಜ್ವರ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಈ ನಿರ್ಧಾರ ಕೈಗೊಳ್ಳಲಾಗಿದೆ.

ಜನವರಿ 26 ರಂದು ರೈತರ ಟ್ರ್ಯಾಕ್ಟರ್ ಪರೇಡ್ ವೇಳೆ ಕೆಂಪು ಕೋಟೆಯಲ್ಲಿ ಹಿಂಸಾಚಾರ ನಡೆದಿತ್ತು. ಈ ಸಮಯದಲ್ಲಿ, ಪ್ರತಿಭಟನಾಕಾರರು ನಿಯಮಗಳನ್ನು ಉಲ್ಲಂಘಿಸಿ ಕೆಂಪು ಕೋಟೆಯನ್ನು ಪ್ರವೇಶಿಸಿದ್ದು, ಅಪಾರ ಪ್ರಮಾಣದ ಆಸ್ತಿಪಾಸ್ತಿ ಹಾನಿ ಉಂಟಾಗಿತ್ತು. ಹಕ್ಕಿ ಜ್ವರ ಸೋಂಕು ಹೆಚ್ಚುತ್ತಿರುವ ಕಾರಣ ಜನವರಿ 19 ರಿಂದ ಕೆಂಪು ಕೋಟೆಗೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

ಇದನ್ನೂ ಓದಿ: ರೈತರ ಪ್ರತಿಭಟನೆ ಹತ್ತಿಕ್ಕುವ ಸಲುವಾಗಿ ಹೆದ್ದಾರಿಯಲ್ಲಿ ಕಬ್ಬಿಣದ ರಾಡ್​ಗಳ ಅಳವಡಿಕೆ: ಕೇಂದ್ರದ ವಿರುದ್ಧ ಕಾಂಗ್ರೆಸ್​ ಕೆಂಡಾಮಂಡಲ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.