ನವದೆಹಲಿ: ಗಣರಾಜ್ಯೋತ್ಸವದಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಕಾಂಗ್ರೆಸ್ ಪಕ್ಷವು ಭಾರತದ ಸಂವಿಧಾನದ ಪ್ರತಿಯೊಂದನ್ನ ಟ್ವಿಟ್ಟರ್ನಲ್ಲಿ ಹಾಕಿದ್ದು, ಪ್ರಧಾನಿಯವರು ಸಮಯ ಸಿಕ್ಕಾಗ ಇದನ್ನು ಓದಬೇಕೆಂದು ಒತ್ತಾಯಿಸಿದೆ.
-
Dear PM,
— Congress (@INCIndia) January 26, 2020 " class="align-text-top noRightClick twitterSection" data="
The Constitution is reaching you soon. When you get time off from dividing the country, please do read it.
Regards,
Congress. pic.twitter.com/zSh957wHSj
">Dear PM,
— Congress (@INCIndia) January 26, 2020
The Constitution is reaching you soon. When you get time off from dividing the country, please do read it.
Regards,
Congress. pic.twitter.com/zSh957wHSjDear PM,
— Congress (@INCIndia) January 26, 2020
The Constitution is reaching you soon. When you get time off from dividing the country, please do read it.
Regards,
Congress. pic.twitter.com/zSh957wHSj
ಹೌದು, ಕಾಂಗ್ರೆಸ್ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಈ ರೀತಿಯ ಪೋಸ್ಟ್ ಮಾಡಿದ್ದು, "ಆತ್ಮೀಯ ಪ್ರಧಾನಿ, ಸಂವಿಧಾನವು ಶೀಘ್ರದಲ್ಲೇ ನಿಮ್ಮನ್ನು ತಲುಪುತ್ತಿದೆ. ನಿಮಗೆ ಸಮಯ ಸಿಕ್ಕಾಗ, ದಯವಿಟ್ಟು ಅದನ್ನು ಓದಿ. ಅಭಿನಂದನೆಗಳು, ಕಾಂಗ್ರೆಸ್ ಎಂದು ಟ್ವೀಟ್ನ್ನು ಮಾಡಲಾಗಿದೆ.
ಕೇಂದ್ರದಲ್ಲಿ ಬಿಜೆಪಿ ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರುವ ಮೂಲಕ ಸಂವಿಧಾನದ ಆದರ್ಶಗಳನ್ನು ಉಲ್ಲಂಘಿಸಿದೆ ಎಂಬ ಆರೋಪ ಎದುರಿಸುತ್ತಿರುವ ಸಮಯದಲ್ಲಿ ಇದು ಬಂದಿದೆ. ಪ್ರತಿಪಕ್ಷಗಳು ಈ ಕಾಯ್ದೆಯಲ್ಲಿ ಮುಸ್ಲಿಂ ಸಮುದಾಯವನ್ನು ತನ್ನ ವ್ಯಾಪ್ತಿಯಿಂದ ಕೈಬಿಟ್ಟಿರುವುದರಿಂದ ಅದನ್ನು ಧಾರ್ಮಿಕವಾಗಿ ಪಕ್ಷಪಾತವೆಂದು ಆರೋಪಿಸಿವೆ.
ಶನಿವಾರದಂದು ಕಾಂಗ್ರೆಸ್ ವಕ್ತಾರ ರಂದೀಪ್ ಸಿಂಗ್ ಸುರ್ಜೆವಾಲಾ ಕೂಡ ಇದೇ ಮಾದರಿಯಲ್ಲಿ ಟ್ವೀಟ್ ಮಾಡಿದ್ದರು.