ETV Bharat / bharat

ವ್ಯವಸ್ಥೆಯ ಲೋಪದೋಷಗಳನ್ನು ತೆಗೆದು ಹಾಕಬೇಕಿದೆ: ದೆಹಲಿ ಸಿಎಂ ಕೇಜ್ರಿವಾಲ್

author img

By

Published : Mar 20, 2020, 10:43 AM IST

ದೇಶದಲ್ಲಿ ಭವಿಷ್ಯದಲ್ಲಿ ಯಾವುದೇ ಹೆಣ್ಣು ಮಗಳನ್ನು ನಿರ್ಭಯಾ ಆಗಲು ಬಿಡುವುದಿಲ್ಲ ಎಂಬ ಪ್ರತಿಜ್ಞೆ ತೆಗೆದುಕೊಳ್ಳಬೇಕಾಗಿದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

Resolve to not allow Nirbhaya-like incident again,ಯಾವುದೇ ಮಗಳನ್ನು ಮತ್ತೊಬ್ಬ ನಿರ್ಭಯಾ ಆಗಲು ಬಿಡುವುದಿಲ್ಲ
ಅರವಿಂದ್ ಕೇಜ್ರಿವಾಲ್, ದೆಹಲಿ ಸಿಎಂ

ನವದೆಹಲಿ: ನಿರ್ಭಯಾ ಪ್ರಕರಣದ ಅಪರಾಧಿಗಳನ್ನು ಗಲ್ಲಿಗೇರಿಸಿದ ನಂತರ ಪ್ರತಿಕ್ರಿಯಿಸಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಇಂತಹ ಇನ್ನೊಂದು ಘಟನೆ ನಡೆಯಲು ಅವಕಾಶ ನೀಡದಂತೆ ಶಪಥ ತೆಗೆದುಕೊಳ್ಳುವ ದಿನ ಇದಾಗಿದೆ ಎಂದು ಹೇಳಿದರು.

ಯಾವುದೇ ಮಗಳನ್ನು ಮತ್ತೊಬ್ಬ ನಿರ್ಭಯಾ ಆಗಲು ಬಿಡುವುದಿಲ್ಲ. ಪೊಲೀಸ್, ನ್ಯಾಯಾಲಯಗಳು, ರಾಜ್ಯ ಸರ್ಕಾರ, ಕೇಂದ್ರ ಸರ್ಕಾರ ಎಲ್ಲರೂ ಒಟ್ಟಾಗಿ ವ್ಯವಸ್ಥೆಯ ಲೋಪದೋಷಗಳನ್ನು ತೆಗೆದುಹಾಕಲು ಪಣ ತೊಡಬೇಕಿದೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.