ETV Bharat / bharat

ಸುಶಾಂತ್ ಸಿಂಗ್ ಕೇಸ್: ರಿಯಾ ಚಕ್ರವರ್ತಿ, ಶೋವಿಕ್​ಗೆ ಅ.20ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ - ರಿಯಾ ಚಕ್ರವರ್ತಿ, ಶೋವಿಕ್​ಗೆ ನ್ಯಾಯಾಂಗ ಬಂಧನ ವಿಸ್ತರಣೆ

ಬಾಲಿವುಡ್​ ನಟ ಸುಶಾಂತ್​ ಸಿಂಗ್​ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಿಯಾ ಚಕ್ರವರ್ತಿ ಹಾಗೂ ಸಹೋದರ ಶೋವಿಕ್ ಚಕ್ರವರ್ತಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಅಕ್ಟೋಬರ್ 20ರವರೆಗೆ ಇವರಿಬ್ಬರಿಗೆ ನ್ಯಾಯಾಂಗ ಬಂಧನ ವಿಸ್ತರಿಸಲಾಗಿದೆ.

judicial custody extende
ಅ.20 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ
author img

By

Published : Oct 6, 2020, 1:53 PM IST

ಮುಂಬೈ: ನಟ ಸುಶಾಂತ್ ಸಿಂಗ್ ಪ್ರಕರಣಕ್ಕೆ ಡ್ರಗ್ಸ್​ ಲಿಂಕ್​​ ಆರೋಪದಡಿ ನ್ಯಾಯಾಂಗ ಬಂಧನ ಎದುರಿಸುತ್ತಿರುವ ರಿಯಾ ಚಕ್ರವರ್ತಿ ಮತ್ತು ಅವರ ಸಹೋದರ ಶೋವಿಕ್ ಚಕ್ರವರ್ತಿಗೆ ಮತ್ತಷ್ಟು ಸಂಕಷ್ಟ ಎದುರಿಗಾಗಿದೆ. ಇಬ್ಬರಿಗೂ ಅಕ್ಟೋಬರ್ 20ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಎನ್​ಡಿಪಿಎಸ್ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ.

ಈ ಇಬ್ಬರ ಜಾಮೀನು ಅರ್ಜಿಯ ಆದೇಶವನ್ನು ಬಾಂಬೆ ಹೈಕೋರ್ಟ್ ಕಾದಿರಿಸಿದ್ದು, ಯಾವುದೇ ಕ್ಷಣದಲ್ಲಿ ಆದೇಶ ಹೊರಬೀಳುವ ಸಾಧ್ಯತೆ ಇದೆ.

ಇಂದು ನ್ಯಾಯಾಂಗ ಬಂಧನದ ಅವಧಿ ಮುಗಿದ ಹಿನ್ನೆಲೆ ಆರೋಪಿಗಳನ್ನು ಎನ್​ಡಿಪಿಎಸ್ ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.