ETV Bharat / bharat

ವಾಹನ ಪಲ್ಟಿ : 7 ಜನ ಸ್ಥಳದಲ್ಲೇ ಸಾವು, 15 ಮಂದಿಗೆ ಗಂಭೀರ ಗಾಯ

ಪ್ರಯಾಣಿಕರನ್ನು ಸಾಗಿಸುತ್ತಿದ್ದ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ 7 ಜನ ಸಾವನ್ನಪ್ಪಿದ್ದಾರೆ.

author img

By

Published : Feb 17, 2020, 6:36 AM IST

road-accident-in-maharashtra
ಭೀಕರ ರಸ್ತೆ ಅಪಘಾತ ಏಳು ಸಾವು...!

ಯವತ್ಮಾಲ್​ ( ಮಹಾರಾಷ್ಟ್ರ) : ಪ್ರಯಾಣಿಕರನ್ನು ಸಾಗಿಸುತ್ತಿದ್ದ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಭೀಕರ ರಸ್ತೆ ಅಪಘಾತದಲ್ಲಿ 7 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದು, 15 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.