ಗಂಜಾಂ: ಸೇತುವೆ ಮೇಲಿಂದ ಬಸ್ವೊಂದು ಉರುಳಿ ಬಿದ್ದ ಪರಿಣಾಮ 7 ಜನರು ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಜಿಲ್ಲೆಯ ತಪ್ತಪಾಣಿ ಘಾಟ್ ಬಳಿ ನಡೆದಿದೆ.
ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.