ETV Bharat / bharat

ರಾಮಮಂದಿರಕ್ಕೆ ಶಿಲಾನ್ಯಾಸ: ನಾಗಪುರದ ಆರ್​​​ಎಸ್​ಎಸ್​ ಪ್ರಧಾನ ಕಚೇರಿಗೆ ಅಲಂಕಾರ - ನಾಗಪುರ ಆರ್​ಎಸ್​ಎಸ್​

ಅಯೋಧ್ಯೆಯಲ್ಲಿ ರಾಮಮಂದಿರದ ಭೂಮಿ ಪೂಜೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ನಾಗಪುರದಲ್ಲಿರುವ ಆರ್​ಎಸ್​ಎಸ್​ ಪ್ರಧಾನ ಕಚೇರಿಯನ್ನು ಸಿಂಗರಿಸಲಾಗಿದೆ.

nagpur rss office
ನಾಗಪುರ ಆರ್​ಎಸ್​ಎಸ್​ ಕಚೇರಿ
author img

By

Published : Aug 5, 2020, 12:06 PM IST

ನಾಗಪುರ (ಮಹಾರಾಷ್ಟ್ರ): ಅಯೋಧ್ಯೆಯಲ್ಲಿ ರಾಮಮಂದಿರಕ್ಕೆ ಭೂಮಿ ಪೂಜೆ ಸಮಾರಂಭ ನಡೆಯುತ್ತಿರುವ ವೇಳೆ ನಾಗಪುರದಲ್ಲಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಧಾನ ಕಚೇರಿಯನ್ನು ಅಲಂಕರಿಸಲಾಗಿದೆ. ಕಚೇರಿಯ ಮುಂಭಾಗ ಭವ್ಯವಾದ ರಂಗೋಲಿಯನ್ನು ರಚಿಸಲಾಗಿದ್ದು, ವರ್ಣರಂಜಿತವಾಗಿದೆ.

ನಾಗಪುರ ಆರ್​ಎಸ್​ಎಸ್​ ಕಚೇರಿ

ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಆರ್‌ಎಸ್‌ಎಸ್ ಸರಸಂಘ ಚಾಲಕ ಮೋಹನ್ ಭಾಗವತ್ ಅವರು ಅಯೋಧ್ಯೆಯಲ್ಲಿ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.

ಎಲ್ಲ ರಾಷ್ಟ್ರೀಯ ಸ್ವಯಂ ಸೇವಕರು ಅಯೋಧ್ಯೆಯಲ್ಲಿ ಭಾಗವಹಿಸಲು ಸಾಧ್ಯವಾಗದ ಕಾರಣದಿಂದಾಗಿ ಅನೇಕ ಕಾರ್ಯಕ್ರಮಗಳನ್ನು ಇಲ್ಲಿ ಆಯೋಜಿಸಲಾಗಿದ್ದು, ನಗರದೆಲ್ಲೆಡೆ ಸಂಭ್ರಮ ಮನೆಮಾಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.