ETV Bharat / bharat

ತುರ್ತು ಪರಿಸ್ಥಿತಿಯಲ್ಲಿ ಹೋರಾಡಿದವರ ತ್ಯಾಗವನ್ನು ಎಂದಿಗೂ ದೇಶ ಮರೆಯಲ್ಲ: ಮೋದಿ

author img

By

Published : Jun 25, 2020, 4:05 PM IST

ತುರ್ತು ಪರಿಸ್ಥಿತಿ ಹೇರಿ ಇಂದಿಗೆ 45ನೇ ವರ್ಷವಾಗಿದೆ. ಈ ಕುರಿತು ಟ್ವೀಟ್​ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಹೋರಾಡಿದವರ ತ್ಯಾಗವನ್ನು ದೇಶ ಎಂದಿಗೂ ಮರೆಯುವುದಿಲ್ಲ ಎಂದಿದ್ದಾರೆ.

Prime Minister Narendra Modi
ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ತುರ್ತು ಪರಿಸ್ಥಿತಿಯಲ್ಲಿ ಪ್ರಜಾಪ್ರಭುತ್ವದ ರಕ್ಷಣೆಗಾಗಿ ಹೋರಾಡಿದ ಜನರ ತ್ಯಾಗವನ್ನು ದೇಶ ಎಂದಿಗೂ ಮರೆಯಲು ಸಾಧ್ಯವಿಲ್ಲವೆಂದು ಪ್ರಧಾನಿ ಮೋದಿ ಇಂದು ಹೇಳಿದ್ದಾರೆ.

ತುರ್ತು ಪರಿಸ್ಥಿತಿಯ 45ನೇ ವರ್ಷಾಚರಣೆ ಸಲುವಾಗಿ ಮೋದಿ ಅವರು ಈ ಕುರಿತು ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ.

  • आज से ठीक 45 वर्ष पहले देश पर आपातकाल थोपा गया था। उस समय भारत के लोकतंत्र की रक्षा के लिए जिन लोगों ने संघर्ष किया, यातनाएं झेलीं, उन सबको मेरा शत-शत नमन! उनका त्याग और बलिदान देश कभी नहीं भूल पाएगा। pic.twitter.com/jlQVJQVrsX

    — Narendra Modi (@narendramodi) June 25, 2020 " class="align-text-top noRightClick twitterSection" data=" ">

45 ವರ್ಷಗಳ ಹಿಂದೆ ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಲಾಗಿತ್ತು. ಅಂದು ಭಾರತದ ಪ್ರಜಾಪ್ರಭುತ್ವದ ರಕ್ಷಣೆಗಾಗಿ ಹೋರಾಡಿದ ಮತ್ತು ಚಿತ್ರಹಿಂಸೆ ಎದುರಿಸಿದ ಜನರಿಗೆ ನಾನು ವಂದಿಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.