ETV Bharat / bharat

ವಿಶಾಖಪಟ್ಟಣ ಅನಿಲ ದುರಂತ:  ಪ್ರಾಣ ಕಳೆದುಕೊಂಡವರಿಗೆ ಸಂತಾಪ ಸೂಚಿಸಿದ ರಾಷ್ಟ್ರಪತಿ

ಅನಿಲ ಸೋರಿಕೆಯಾದ ಸುದ್ದಿ ಕೇಳಿ ಬೇಸರವಾಗಿದೆ ಎಂದಿರುವ ರಾಷ್ಟ್ರಪತಿಗಳು​, ಘಟನೆಯಲ್ಲಿ ಪ್ರಾಣ ಕಳೆದುಕೊಂಡವರಿಗೆ ಸಂತಾಪ ಸೂಚಿಸಿದ್ದಾರೆ. ಅಸ್ವಸ್ಥರಾಗಿರುವವರ ಚೇತರಿಕೆ ಮತ್ತು ಎಲ್ಲರ ಸುರಕ್ಷತೆಗಾಗಿ ನಾನು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

author img

By

Published : May 7, 2020, 11:56 AM IST

Saddened by the news of gas leak in a plant near Visakhapatnam
ವಿಶಾಖಪಟ್ಟಣ ಅನಿಲ ದುರಂತಕ್ಕೆ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಸಂತಾಪ

ಆಂಧ್ರಪ್ರದೇಶ: ವಿಶಾಖಪಟ್ಟಣಂ ರಾಸಾಯನಿಕ ಘಟಕದಲ್ಲಿ ಉಂಟಾದ ಅನಿಲ ಸೋರಿಕೆ ದುರಂತಕ್ಕೆ ರಾಷ್ಟ್ರಪತಿ ರಾಮನಾಥ್​​ ಕೋವಿಂದ್​ ಸಂತಾಪ ಸೂಚಿಸಿದ್ದಾರೆ.

ಅನಿಲ ಸೋರಿಕೆಯಾದ ಸುದ್ದಿ ಕೇಳಿ ಬೇಸರವಾಗಿದೆ ಎಂದಿರುವ ಅವರು​, ಘಟನೆಯಲ್ಲಿ ಪ್ರಾಣ ಕಳೆದುಕೊಂಡವರಿಗೆ ಸಂತಾಪ ಸೂಚಿಸಿದ್ದಾರೆ. ಅಸ್ವಸ್ಥರಾಗಿರುವವರ ಚೇತರಿಕೆ ಮತ್ತು ಎಲ್ಲರ ಸುರಕ್ಷತೆಗಾಗಿ ನಾನು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ವಿಶಾಖಪಟ್ಟಣಂ ಜಿಲ್ಲೆಯ ರಾಸಾಯನಿಕ ಸ್ಥಾವರದಲ್ಲಿ ಉಂಟಾದ ಅನಿಲ ಸೋರಿಕೆಯಿಂದ 9 ಮಂದಿ ಸಾವನ್ನಪ್ಪಿದ್ದು,ಸಾವಿರಾರು ಜನ ಅಸ್ವಸ್ಥಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.