ಉತ್ತರಪ್ರದೇಶ: ಸಮಾಜವಾದಿ ಪಕ್ಷದ ಮುಖಂಡ ಬಿಜ್ಲಿ ಯಾದವ್ರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಉತ್ತರಪ್ರದೇಶದ ಮಾವೋ ಜಿಲ್ಲೆಯ ಮುಹಮ್ಮದಾಬಾದ್ ಎಂಬಲ್ಲಿ ಈ ಘಟನೆ ಜರುಗಿದೆ. ಇಂದು ಮುಂಜಾನೆ ಅಪರಿಚಿತ ವ್ಯಕ್ತಿಗಳು ಬಿಜ್ಲಿಗೆ ಗುಂಡಿಕ್ಕಿ ಹತ್ಯೆಗೈದಿದ್ದಾರೆ
ತಮ್ಮ ಗ್ರಾಮದಲ್ಲಿದ್ದ ಯಾದವ್ರ ಮೇಲೆ ಬೈಕ್ ಮೇಲೆ ಬಂದ ದುರ್ಷರ್ಮಿಗಳು ಗುಂಡಿಕ್ಕಿ ಹೋಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.