ETV Bharat / bharat

ಭಯಕ್ಕೆ 'No' ಹೇಳಿ, ಮುನ್ನೆಚ್ಚರಿಕಾ ಕ್ರಮಗಳಿಗೆ 'Yes' ಹೇಳಿ... ಸರಣಿ ಟ್ವೀಟ್​ ಮೂಲಕ ಪ್ರಧಾನಿಯಿಂದ ಕೊರೊನಾ ಜಾಗೃತಿ

ಕೇಂದ್ರ ಸಚಿವಾಲಯಗಳು ಮತ್ತು ಎಲ್ಲಾ ರಾಜ್ಯಗಳಲ್ಲೂ ಕೊರೊನಾ ವೈರಸ್‌ ಬಗ್ಗೆ ಎಲ್ಲಾ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಅನೇಕ ಕ್ರಮಗಳನ್ನು ಪೂರ್ವಭಾವಿಯಾಗಿ ತೆಗೆದುಕೊಳ್ಳಲಾಗಿದೆ. ವೀಸಾ ನಿರಾಕರಿಸುವುದರಿಂದ ಹಿಡಿದು ಆರೋಗ್ಯ ಸಾಮರ್ಥ್ಯಗಳನ್ನು ಹೆಚ್ಚಿಸುವವರೆಗೂ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ. ಅಲ್ಲದೆ ಸರಣಿ ಟ್ವೀಟ್​ ಮೂಲಕ ಅವರು ಜಾಗೃತಿಯನ್ನೂ ಮೂಡಿಸಿದ್ದಾರೆ.

Modi
ನರೇಂದ್ರ ಮೋದಿ
author img

By

Published : Mar 12, 2020, 5:53 PM IST

ನವದೆಹಲಿ: ಕೊರೊನಾ ವೈರಸ್‌ನಿಂದ ಸೃಷ್ಟಿಯಾಗಿರುವ ಪರಿಸ್ಥಿತಿಯ ಬಗ್ಗೆ ಸರ್ಕಾರ ಸಂಪೂರ್ಣ ಜಾಗರೂಕವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್​ ಮಾಡಿರುವ ಅವರು, ಕೇಂದ್ರ ಸಚಿವಾಲಯಗಳು ಮತ್ತು ಎಲ್ಲಾ ರಾಜ್ಯಗಳಲ್ಲೂ ಈ ಬಗ್ಗೆ ಎಲ್ಲಾ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಅನೇಕ ಕ್ರಮಗಳನ್ನು ಪೂರ್ವಭಾವಿಯಾಗಿ ತೆಗೆದುಕೊಳ್ಳಲಾಗಿದೆ. ವೀಸಾ ನಿರಾಕರಿಸುವುದರಿಂದ ಹಿಡಿದು ಆರೋಗ್ಯ ಸಾಮರ್ಥ್ಯಗಳನ್ನು ಹೆಚ್ಚಿಸುವವರೆಗೂ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದಿದ್ದಾರೆ.

  • The Government is fully vigilant about the situation due to COVID-19 Novel Coronavirus .

    Across ministries & states, multiple steps have been proactively taken to ensure safety of all.

    These steps are wide-ranging, from suspension of Visas to augmenting healthcare capacities.

    — Narendra Modi (@narendramodi) March 12, 2020 " class="align-text-top noRightClick twitterSection" data=" ">

ಕೇಂದ್ರ ಸರ್ಕಾರದ ಯಾವುದೇ ಸಚಿವರು ಮುಂದಿನ ದಿನಗಳಲ್ಲಿ ವಿದೇಶ ಪ್ರವಾಸ ಮಾಡುವುದಿಲ್ಲ. ಅಲ್ಲದೆ ಅನಿವಾರ್ಯವಲ್ಲದ ಪ್ರಯಾಣವನ್ನು ತಪ್ಪಿಸಬೇಕೆಂದು ನಮ್ಮ ದೇಶವಾಸಿಗಳನ್ನು ಕೋರುತ್ತೇನೆ ಎಂದು ಮೋದಿ ಮನವಿ ಮಾಡಿದ್ದಾರೆ.

  • Say No to Panic, Say Yes to Precautions.

    No Minister of the Central Government will travel abroad in the upcoming days. I urge our countrymen to also avoid non-essential travel.

    We can break the chain of spread and ensure safety of all by avoiding large gatherings.

ದೊಡ್ಡ ಪ್ರಮಾಣದಲ್ಲಿ ಗುಂಪುಗೂಡುವಿಕೆಯನ್ನು ತಪ್ಪಿಸುವ ಮೂಲಕ ನಾವು ವೈರಸ್​ ಹರಡುವಿಕೆಯನ್ನು ತಪ್ಪಿಸಬಹುದು ಮತ್ತು ಎಲ್ಲರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಬಹುದು ಎಂದು ಪ್ರಧಾನಿ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.