ETV Bharat / bharat

ನಿವೃತ್ತ ಸಿಜೆಐ ರಂಜನ್​ ಗೊಗೋಯ್​​ ವಿರುದ್ಧ ವಿಚಾರಣೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ - ನಿವೃತ್ತ ಸಿಜೆಐ ರಂಜನ್​ ಗೊಗೋಯ್​​ ವಿರುದ್ಧ ವಿಚಾರಣೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಸುಪ್ರೀಂಕೋರ್ಟ್​ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಂಜನ್​ ಗೊಗೋಯ್​​ ವಿರುದ್ಧ ವಿಚಾರಣೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ.

SC dismisses plea seeking enquiry
ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
author img

By

Published : Aug 21, 2020, 4:58 PM IST

ನವದೆಹಲಿ : ನಿವೃತ್ತ ಮುಖ್ಯ ನ್ಯಾಯಮೂರ್ತಿ ರಂಜನ್​ ಗೊಗೋಯ್​​ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಹಾಗಾಗಿ ಅವರ ವಿರುದ್ಧ ವಿಚಾರಣೆ ನಡೆಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್​ ಶುಕ್ರವಾರ ವಜಾಗೊಳಿಸಿದೆ.

2018 ರಲ್ಲಿ ಸಲ್ಲಿಸಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ನ್ಯಾಯಪೀಠ, ರಂಜನ್​ ಗೊಗೋಯ್​ ಪ್ರಸ್ತುತ​ ತಮ್ಮ ಸ್ಥಾನದಿಂದ ನಿವೃತ್ತಿಯಾಗಿದ್ದಾರೆ ಮತ್ತು ಕಳೆದ ವರ್ಷವೇ ಈ ಅರ್ಜಿಯ ವಿಚಾರಣೆಗೆ ಬರಬೇಕಿತ್ತು ಎಂದು ಹೇಳಿದೆ. ಈ ವೇಳೆ ವಾದಿಸಿದ ಅರ್ಜಿದಾರರ ಪರ ವಕೀಲರು, ಅರ್ಜಿದಾರರು ಎಷ್ಟೇ ಮನವಿ ಸಲ್ಲಿಸಿದರೂ ವಿಚಾರಣೆಗೆ ಪಟ್ಟಿ ಮಾಡಿಲ್ಲ ಎಂದು ದೂರಿದರು.

ಸಿಜೆಐ ಇತರರೊಂದಿಗೆ ಚರ್ಚಿಸದೇ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ ಮತ್ತು ಪಕ್ಷಪಾತ ಮಾಡುತ್ತಿದ್ದಾರೆ ಎಂದು 2016 ಜುಲೈನಲ್ಲಿ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ವಿಚಾರಣೆ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಆಗಿತ್ತು.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.